ವಾಣಿಜ್ಯವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಗೃಹ ಬಳಕೆ ಎಲ್ ಪಿಜಿ ಬೆಲೆ ಯಥಾಸ್ಥಿತಿ ಮುಂದುವರಿಕೆ
ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಸಿಲಿಂಡರ್ ಬೆಲೆಗಳನ್ನು ಇಂದು ಜೂನ್ 1ಕ್ಕೆ ಪರಿಷ್ಕರಿಸಿವೆ. ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನ ನಡೆಯುತ್ತವೆ.