Domestic LPG Price

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ: ಗೃಹಬಳಕೆ ಸಿಲಿಂಡರ್ ದರ ಮತ್ತೆ ಏರಿಕೆ; 29 ರೂ ಹೆಚ್ಚಳ!
14.2 ಕೆಜಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದ್ದು, ಹೊಸ ದರ ಇಂದಿನಿಂದಲೇ ಅನ್ವಯವಾಗಲಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ LPG ದರ ಏರಿಕೆಯಾಗಿದ್ದು, ಸಾಮಾನ್ಯ ಜನರ ಖರ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು; ಗ್ರಾಹಕರಿಗೆ ರಿಲೀಫ್..!
ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯುವ ಉದ್ದೇಶದಿಂದ ಸರ್ಕಾರಿ ತೈಲ ಕಂಪನಿಗಳು ಈ ಕ್ರಮ ಕೈಗೊಂಡಿದ್ದು, ಹೆಚ್ಚಿದ ಜಾಗತಿಕ ವೆಚ್ಚವನ್ನು ತಾವೇ ಭರಿಸುತ್ತಿವೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ತಿಳಿಸಿದೆ.

LPG Price Hike: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ 60 ರೂ ಏರಿಕೆ
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದು ಮಾರ್ಚ್ 7, ಶನಿವಾರದಿಂದ ಹೆಚ್ಚಿಸಲಾಗಿದೆ.

