ಹೊಸ ದೇಶೀಯ ಅನಿಲ ಬೆಲೆಯ ಪ್ರಯೋಜನಗಳನ್ನು ಗ್ರಾಹಕರಿಗೆ ವರ್ಗಾಯಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಗೇಲ್ ಗ್ಯಾಸ್ ಲಿಮಿಟೆಡ್ ತನ್ನ ಬೆಲೆ ಕಡಿತ ಮಾಡಿದೆ.