ದೇಶಜಮ್ಮು-ಕಾಶ್ಮೀರಕ್ಕೆ ಹೊಸ ನಿವಾಸತ್ವ ಕಾನೂನು ಅಸಂವಿಧಾನಿಕ ಮತ್ತು ಅಕ್ರಮ: ಫಾರೂಕ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದ ಹೊಸ ನಿವಾಸತ್ವ ಕಾನೂನು ಅಕ್ರಮ ಮತ್ತು ಅಸಂವಿಧಾನಿಕ, ಇದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಲೋಕಸಭಾ ಸದಸ್ಯ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.