ಮುಂದಿನ ತಿಂಗಳುಗಳಲ್ಲಿ ಡೆಲ್ಟಾ ರೂಪಾಂತರಿ ಕೊರೋನ ವೈರಾಣುವಿನ ಪ್ರಬಲ ತಳಿಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.