Donald Trump

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಇನ್ನೂ ವಿಳಂಬ; ಸದ್ಯದಲ್ಲೆ ಮೋದಿ-ಟ್ರಂಪ್ ಮಾತುಕತೆ: ಜಾಮಿಸನ್ ಗ್ರೀರ್
ಎರಡೂ ದೇಶಗಳು ಇನ್ನೂ ಬಗೆಹರಿಯಬೇಕಿರುವ ಪ್ರಮುಖ ವಿಷಯಗಳ ಸಂಪೂರ್ಣ ಪಟ್ಟಿಯನ್ನು ಗುರುತಿಸಿದ್ದು, ಅವುಗಳನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿವೆ ಎಂದು ಗ್ರೀರ್ ಹೇಳಿದರು.

ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ!
ಈ ವೇಳೆ ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಭಾರತದ ಎಸ್ಸಾರ್ ಸಮೂಹದಿಂದ "ಅಮೆರಿಕದ ಇತಿಹಾಸದಲ್ಲೇ ಅತಿದೊಡ್ಡ ಉಕ್ಕು ಘಟಕ ನಿರ್ಮಾಣ": ಟ್ರಂಪ್ ಘೋಷಣೆ
ಈ ಸಮೂಹದ ಒಡೆತನ ಹೊಂದಿರುವ ರುಯಿಯಾ ಕುಟುಂಬದ ಸದಸ್ಯರ ಸಮ್ಮುಖದಲ್ಲಿ, 'ಓವಲ್ ಆಫೀಸ್'ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಯೋವಾ ಯೋಜನೆಯನ್ನು ಘೋಷಿಸಿದ್ದಾರೆ.

ಕೊನೆಗೂ ಭಾರತವೇ ಬೇಕಾಯ್ತು: Iran ಸಮಸ್ಯೆಗೆ IMEEC ಒಂದೇ ಪರಿಹಾರ- Donald Trump
ದಕ್ಷಿಣ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್ನಾದ್ಯಂತ ಸಂಪರ್ಕ, ವ್ಯಾಪಾರ ಮತ್ತು ಸುಸ್ಥಿರತೆಯನ್ನು ಹೆಚ್ಚಿಸುವುದು ಈ ಕಾರಿಡಾರ್ನ ಗುರಿಯಾಗಿದೆ.

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 'ಟ್ರಂಪ್ ಟಿವಿ' ಸ್ಟ್ರೀಮಿಂಗ್ ಆರಂಭ..!
ನಿಷೇಧಕ್ಕೊಳಗಾದ ಸಂಸ್ಥೆಗಳ ಜಾಗವನ್ನು ತುಂಬಲು ನಿರಾಕರಿಸಿದ ಈ ನೆಟ್ವರ್ಕ್ಗಳು, ಅಧ್ಯಕ್ಷೀಯ ಕಾರ್ಯಕ್ರಮಗಳ ಚಿತ್ರೀಕರಣ ಮತ್ತು ಪ್ರಸಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಮೂಲಕ ಬಹಿಷ್ಕಾರ ಹಾಕಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅಪಹಾಸ್ಯ; ಮತ್ತಷ್ಟು ಹದಗೆಟ್ಟ ಸಂಬಂಧ; Video
ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರು ಒಟ್ಟಾವಾದಲ್ಲಿ ಭಾಷಣ ಮಾಡುವಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ರೇಡ್ಮಾರ್ಕ್ "ಅಕಾರ್ಡಿಯನ್ ಹ್ಯಾಂಡ್ಸ್" ಸನ್ನೆಯನ್ನು ಅನುಕರಿಸುವ ಮೂಲಕ ಅವರನ್ನು ಟೀಕಿಸಿದ್ದಾರೆ.

'UPI ವಹಿವಾಟಿನ ಮೇಲೆ ಶುಲ್ಕ ವಿಧಿಸಲು 'ಬಾಹ್ಯ ಒತ್ತಡ' ಕಾರಣ': ಆರೋಪ ತಳ್ಳಿಹಾಕಿದ ಕೇಂದ್ರ!
ಯುಪಿಐ ವಹಿವಾಟುಗಳ ಮೇಲೆ ವಿಧಿಸಲಾಗಿರುವ ಶುಲ್ಕವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸಮಾಧಾನಪಡಿಸುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

'ಟ್ರಂಪ್ ಕೂಡ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ, ಅದು ನಮ್ಮ ಕಾಂಗ್ರೆಸ್ ಪಕ್ಷದ ಶಕ್ತಿ': ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್, ಕಾಂಗ್ರೆಸ್ನ ಕಲ್ಯಾಣ ಮಾದರಿಯನ್ನು ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳು ಅಳವಡಿಸಿಕೊಂಡಿವೆ. ಇದೀಗ ಅಮೆರಿಕ ಕೂಡ ಅದನ್ನು ನಕಲು ಮಾಡುತ್ತಿದೆ ಎಂದು ಹೇಳಿದರು.

'ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಇಸ್ರೇಲ್ ಹಾಗೂ ಮಧ್ಯಪ್ರಾಚ್ಯವನ್ನು ನಾಶಪಡಿಸುತ್ತಿತ್ತು': ಡೊನಾಲ್ಡ್ ಟ್ರಂಪ್
ತಮ್ಮ ನಾಯಕತ್ವದಲ್ಲಿ ಇರಾನ್ಗೆ ಪರಮಾಣು ಅಸ್ತ್ರ ಹೊಂದಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ವಿರುದ್ಧ ಯುದ್ಧ ಆರಂಭಿಸಿದ್ದಕ್ಕೆ ತಮಗೆ ಯಾವುದೇ ಪಶ್ಚಾತ್ತಾಪ ಇಲ್ಲ ಎಂದೂ ಟ್ರಂಪ್ ಹೇಳಿದ್ದಾರೆ.

