Donald Trump in India

ತಾಜ್ ಮಹಲ್ ಭಾರತದ ಶ್ರೀಮಂತ ಸಂಸ್ಕೃತಿಗೆ ಸಾರ್ವಕಾಲಿಕ ಪ್ರತೀಕ: ಟ್ರಂಪ್
ಸಬರ್ ಮತಿ ಆಶ್ರಮ, ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಿವಾರ ಆಗ್ರಾದಲ್ಲಿರುವ ತಾಜ್ ಮಹಲ್ ಗೆ ಭೇಟಿ ನೀಡಿ ಸೂರ್ಯಾಸ್ತವನ್ನು ಕಣ್ತುಂಬಿಕೊಂಡಿತು.

ದೆಹಲಿ ಸರ್ಕಾರಿ ಶಾಲೆಗೆ ಭೇಟಿ ನೀಡಲಿರುವ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಭಾರತ ಪ್ರವಾಸ ಕೈಗೊಂಡಿದ್ದು, ಈ ವೇಳೆ ದೆಹಲಿ ಸರ್ಕಾರಿ ಶಾಲೆಗೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿದ್ದಾರೆ.

