ದೇಶಅಮೆರಿಕ ಚುನಾವಣೆಯಲ್ಲೂ ಹಸ್ತಕ್ಷೇಪ: ಬರ್ನಿ ಸ್ಯಾಂಡರ್ಸ್ ಗೆ ಬಿಎಲ್ ಸಂತೋಷ್ ಹೇಳಿದ್ದೇನು?
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಟೀಕೆ ಮಾಡಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಬರ್ನಿ ಸ್ಯಾಂಡರ್ಸ್ ಗೆ ಆರ್ ಎಸ್ಎಸ್ ನಾಯಕ ಬಿಎಲ್ ಸಂತೋಷ್ ತಿರುಗೇಟು ನೀಡಿ ಬಳಿಕ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.