Donald Trump
ಕದನ ವಿರಾಮದ ಶ್ರೇಯ ಅಸಿಮ್ ಮುನೀರ್, ಶೆಹಬಾಜ್ ಷರೀಫ್‌ಗೆ ಸಲ್ಲುತ್ತೆ ಎಂದ ಡೊನಾಲ್ಡ್ ಟ್ರಂಪ್; ಪಾಕಿಸ್ತಾನಕ್ಕೆ ಇದರಿಂದಾಗುವ ಲಾಭವೇನು?
'ರಾಜತಾಂತ್ರಿಕ ಪ್ರಯತ್ನಗಳಲ್ಲಿ ನಂಬಿಕೆ ಮತ್ತು ವಿಶ್ವಾಸ' ತೋರಿಸಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ.
'ಸೋತ ಕಡೆಯವರು ಷರತ್ತುಗಳನ್ನು ವಿಧಿಸಲು ಸಾಧ್ಯವಿಲ್ಲ': ಕದನ ವಿರಾಮ ವಿಸ್ತರಿಸಿದ ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು
'ಅವರು ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯಲು ಬಯಸುತ್ತಾರೆ- ಹಣಕ್ಕಾಗಿ ಹಸಿವಿನಿಂದ ಬಳಲುತ್ತಿದ್ದಾರೆ! ದಿನಕ್ಕೆ 500 ಮಿಲಿಯನ್ ಡಾಲರ್‌ಗಳನ್ನು ಕಳೆದುಕೊಳ್ಳುತ್ತಿದ್ದಾರೆ'.

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಜೊತೆಗಿನ ಶಾಂತಿ ಮಾತುಕತೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಪ್ರಯಾಣ?
ಪಾಕಿಸ್ತಾನದ ಮೂಲವನ್ನು ಉಲ್ಲೇಖಿಸಿ ವರದಿಯಾಗಿದ್ದು, 'ವಿಷಯಗಳು ಮುಂದುವರಿಯುತ್ತಿವೆ ಮತ್ತು ಮಾತುಕತೆಗಳು ನಾಳೆ, ಅಂದರೆ ಬುಧವಾರ ನಡೆಯುವ ಸಾಧ್ಯತೆಯಿದೆ' ಎಂದು ಹೇಳಿದೆ.

ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಡೊನಾಲ್ಡ್ ಟ್ರಂಪ್
ಮತ್ತೊಂದೆಡೆ ಟ್ರಂಪ್ ಎಚ್ಚರಿಕೆಗೆ ತಿರುಗೇಟು ನೀಡಿರುವ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್, ಇರಾನ್‌ನಲ್ಲಿ ಅಮೆರಿಕ ಸರ್ಕಾರದ ಬಗ್ಗೆ ಅಪನಂಬಿಕೆ ಇದೆ ಮತ್ತು ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.

ಟ್ರಂಪ್ ಆದೇಶದ ಮೇರೆಗೆ ಮೋದಿ ಇಸ್ರೇಲ್ ಭೇಟಿ: ರಾಹುಲ್ ಗಾಂಧಿ
ಬಿಜೆಪಿಯನ್ನು ಗುರಿಯಾಗಿಸಿಕೊಂಡು ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ಟ್ರಂಪ್ ಹೇಳಿದಂತೆ ಪ್ರಧಾನಿ ಮೋದಿ ನಡೆಯುತ್ತಾರೆ" ಎಂದು ಹೇಳಿದ್ದಾರೆ.

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)
ಟ್ರಂಪ್ ಸುಲಭವಾಗಿ ಸೋಲಿಸಲು ಸಾಧ್ಯವಿಲ್ಲದಂತಹ ಪ್ರಬಲ ಕಾರಣಗಳನ್ನು ಇರಾನ್ ಹೊಂದಿದೆ ಎಂದು ಅಲ್ - ಜಜೀರಾ ಅಂಕಣಕಾರರಾದ ಜಾಸಿಮ್ ಅಲ್ ಅವಿ ಅವರು ಹೇಳಿದ್ದಾರೆ.

ಇನ್ಮುಂದೆ Mr Nice Guy ಇರೊಲ್ಲ.. ಕಿಲ್ಲಿಂಗ್ ಮಷಿನ್ ಕೊನೆಗೊಳ್ಳುವ ಸಮಯ ಬಂದಿದೆ: ಇರಾನ್ ಗೆ ಮತ್ತೆ Donald Trump ಬೆದರಿಕೆ!
ಇರಾನ್ ಜೊತೆಗೆ ಎರಡನೇ ಸುತ್ತಿನ ಶಾಂತಿ ಒಪ್ಪಂದದ ಮಾತುಕತೆಗಳು ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನು ಅಮೆರಿಕ ಒಪ್ಪಿಕೊಂಡಿದೆ.

ನಿಮಗೇ ತಿಳಿಯದೇ ನಮಗೆ ಸಹಾಯ ಮಾಡಿದ್ದಕ್ಕೆ ಥ್ಯಾಂಕ್ಯೂ- ಇರಾನ್ ಕಾಲೆಳೆದ ಟ್ರಂಪ್; ಅಮೆರಿಕಾಗೆ ಆದ ಲಾಭವೇನು?
ಟ್ರೂತ್ ಸೋಶಿಯಲ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಹೋರ್ಮುಜ್ ಜಲಸಂಧಿಯಲ್ಲಿ ಗುಂಡಿನ ದಾಳಿ ನಡೆಸಿ, ಇರಾನ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದರು.

ಪಾಕಿಸ್ತಾನದ ಅಸಿಮ್ ಮುನೀರ್- ಟ್ರಂಪ್ ಸ್ನೇಹ ಹೆಚ್ಚುತ್ತಿದ್ದಂತೆಯೇ ' ಡೆಂಜರಸ್' ಎಂದ ಅಮೆರಿಕದ ನಾಯಕರು!
ಫಾಕ್ಸ್ ನ್ಯೂಸ್ ಡಿಜಿಟಲ್ ಪ್ರಕಾರ, ಮುನೀರ್ 2016 ಮತ್ತು 2017 ರಲ್ಲಿ ಪಾಕಿಸ್ತಾನದ ಮಿಲಿಟರಿ ಗುಪ್ತಚರ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾಗ, ಅವರು ಇರಾನ್‌ನೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಾರಂಭಿಸಿದರು ಎನ್ನಲಾಗಿದೆ.

