Donald Trump

ಕಾಶ್ಮೀರ ಸಮಸ್ಯೆ ಬಗೆಹರಿಸಲು ಟ್ರಂಪ್ ಸಹಾಯ ನಿರೀಕ್ಷೆಯಲ್ಲಿ ಪಾಕಿಸ್ತಾನ
ವಿದೇಶ

ಕಾಶ್ಮೀರ ಸಮಸ್ಯೆ ಬಗೆಹರಿಸಲು ಟ್ರಂಪ್ ಸಹಾಯ ನಿರೀಕ್ಷೆಯಲ್ಲಿ ಪಾಕಿಸ್ತಾನ

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿದ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ವಿಜಯದ ನಂತರ, ಕಾಶ್ಮೀರ ...

ಟ್ರಂಪ್ ವಿರುದ್ಧ ರ್ಯಾಲಿ: ಗುಂಡಿನ ದಾಳಿ ವೇಳೆ ಹಲವರಿಗೆ ಗಾಯ
ವಿದೇಶ

ಟ್ರಂಪ್ ವಿರುದ್ಧ ರ್ಯಾಲಿ: ಗುಂಡಿನ ದಾಳಿ ವೇಳೆ ಹಲವರಿಗೆ ಗಾಯ

ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಲವು ವಿರೋಧಗಳು ವ್ಯಕ್ತವಾಗುತ್ತಿದ್ದು, ಟ್ರಂಪ್ ವಿರುದ್ಧ ನಡೆಯಲಾದ ರ್ಯಾಲಿ ವೇಳೆ ಗುಂಡಿನ ದಾಳಿ ನಡೆದು ಹಲವರಿಗೆ ಗಾಯವಾಗಿರುವ ಘಟನೆ ಬುಧವಾರ ತಡರಾತ್ರಿ...

ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ: ಆಘಾತ, ಭಯ ವ್ಯಕ್ತಪಡಿಸಿದ ಅಮೆರಿಕ ಮುಸ್ಲಿಮರು
ವಿದೇಶ

ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ: ಆಘಾತ, ಭಯ ವ್ಯಕ್ತಪಡಿಸಿದ ಅಮೆರಿಕ ಮುಸ್ಲಿಮರು

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ಹೊಂದಿರುವ ಡೊನಾಲ್ಡ್ ಟ್ರಂಪ್, ಅಮೆರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಗೊಳ್ಳುತ್ತಿದ್ದಂತೆಯೇ ಅಮೆರಿಕದ ಮುಸ್ಲಿಮರು ಅಘಾತ, ಭಯ ವ್ಯಕ್ತಪಡಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ಮೊದಲ ವರ್ಷದಲ್ಲೇ ಪ್ರಧಾನಿ ಮೋದಿಗೆ ಆಹ್ವಾನ ನೀಡಿ: ಟ್ರಂಪ್ ಗೆ ಸಲಹಾ ಸಮಿತಿ ಸಲಹೆ!
ವಿದೇಶ

ಅಧಿಕಾರ ವಹಿಸಿಕೊಂಡ ಮೊದಲ ವರ್ಷದಲ್ಲೇ ಪ್ರಧಾನಿ ಮೋದಿಗೆ ಆಹ್ವಾನ ನೀಡಿ: ಟ್ರಂಪ್ ಗೆ ಸಲಹಾ ಸಮಿತಿ ಸಲಹೆ!

ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದು, ಅಧಿಕಾರ ವಹಿಸಿಕೊಂಡ ಒಂದು ವರ್ಷದ ಒಳಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕಾಗೆ ಆಹ್ವಾನಿಸಬೇಕು ಎಂದು ಅಲ್ಲಿನ ವ್ಯಾಪಾರ ಸಲಹಾ ಸಮಿತಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ 2016: ಹಿಲರಿ, ಟ್ರಂಪ್ ನಡುವೆ ತೀವ್ರ ಪೈಪೋಟಿ
ವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆ 2016: ಹಿಲರಿ, ಟ್ರಂಪ್ ನಡುವೆ ತೀವ್ರ ಪೈಪೋಟಿ

ಅಮೆರಿಕ ಅಧ್ಯಕ್ಷರ ಆಯ್ಕೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಅವರ ನಡುವೆ ತೀವ್ರ ಪೈಪೋಟಿ...

10 ಗ್ರಾಮ್ ಚಿನ್ನಕ್ಕೆ 31,750ರೂ; ಮೂರು ವರ್ಷದಲ್ಲೇ ಅತಿ ಹೆಚ್ಚಿನ ಬೆಲೆ
ವಾಣಿಜ್ಯ

10 ಗ್ರಾಮ್ ಚಿನ್ನಕ್ಕೆ 31,750ರೂ; ಮೂರು ವರ್ಷದಲ್ಲೇ ಅತಿ ಹೆಚ್ಚಿನ ಬೆಲೆ

ಜಾಗತಿಕ ಚಿನ್ನದ ಬೆಲೆ ಔನ್ಸ್ ಗೆ 1300 ಅಮೆರಿಕನ್ ಡಾಲರ್ ಗೂ ಹೆಚ್ಚಿದೆ. ಅಮೆರಿಕಾ ಚುನಾವಣೆಗಳಲ್ಲಿ ಡೊನಾಲ್ಡ್ ಟ್ರಂಪ್ ಗೆದ್ದ ಪರಿಣಾಮ, ಹಣಕಾಸಿನ ನೀತಿ ಬದಲಾವಣೆಯಾಗುವ ನಿಟ್ಟಿನಲ್ಲಿ

ಅಮೆರಿಕಾದ 45ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ
ವಿದೇಶ

ಅಮೆರಿಕಾದ 45ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

ಅಮೆರಿಕಾ ಸಂಯುಕ್ತ ಸಂಸ್ಥಾನಕ್ಕೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 45ನೇ ಅಧ್ಯಕ್ಷರಾಗಿ 70 ವರ್ಷದ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದಾರೆ...

ಅಮೆರಿಕಾ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಹೇಳಿದ ಪ್ರಧಾನಿ ಮೋದಿ
ದೇಶ

ಅಮೆರಿಕಾ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಹೇಳಿದ ಪ್ರಧಾನಿ ಮೋದಿ

ಅಮೆರಿಕಾ ಸಂಯುಕ್ತ ಸಂಸ್ಥಾನದ 45ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರಿಗೆ...

ಅಮೆರಿಕವನ್ನು ಪುನರ್ ನಿರ್ಮಾಣ ಮಾಡಬೇಕಿದೆ: ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಿದೇಶ

ಅಮೆರಿಕವನ್ನು ಪುನರ್ ನಿರ್ಮಾಣ ಮಾಡಬೇಕಿದೆ: ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಮೆರಿಕ ಪ್ರಪಂಚದ ಬಲಿಷ್ಠ ರಾಷ್ಟ್ರವಾಗಿದ್ದು, ಇದನ್ನು ಮತ್ತೊಮ್ಮೆ ಮಹಾ ಬಲಿಷ್ಠ ರಾಷ್ಟ್ರವನ್ನಾಗಿ ಪುನರ್ ನಿರ್ಮಾಣ ಮಾಡಬೇಕಿದೆ ಎಂದು ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.