Donald Trump

ಮುಂದುವರೆದ ಟ್ರಂಪ್ ಲೈಂಗಿಕ ಕಿರುಕುಳ ಆರೋಪ ಸರಣಿ: ಮತ್ತಿಬ್ಬರು ಮಹಿಳೆಯರಿಂದ ಆರೋಪ
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್ ಅವರ ಪ್ರಚಾರ ಮುಂದುವರೆದಿರುವಂತೆಯೇ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಸರಣಿ ಕೂಡ ಮುಂದುವರೆದಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ಡೊನಾಲ್ಡ್ ಟ್ರಂಪ್ ಬಲವಂತವಾಗಿ ಮುತ್ತು ಕೊಟ್ಟರು!
ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಉದ್ಯಮಿ ಡೊನಾಲ್ಡ್ ಟ್ರಂಪ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಲವಂತವಾಗಿ ಮುತ್ತು ನೀಡಿದರು ಎಂದು ಮೂವರು ಮಹಿಳೆಯರು ಗಂಭೀರ ಆರೋಪ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅಪಾಯಕಾರಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ
ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗದ ಮುಖ್ಯಸ್ಥ ಡೊನಾಲ್ಡ್ ಟ್ರಂಪ್ ಅವರನ್ನು ಅಪಾಯಕಾರಿ ಎಂದು ಹೇಳಿದ್ದು, ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಅಂತಾರಾಷ್ಟ್ರೀಯ ದೃಷ್ಟಿಯಿಂದ ಅಪಾಯ ಸಂಭವಿಸುವುದು ಖಂಡಿತಾ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆ ಜಯ: ಸುಬ್ರಮಣಿಯನ್ ಸ್ವಾಮಿ
ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಅವರು ಬಹುಶಃ ಜಯಗಳಿಸಬಹುದು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಬಿಲ್ ಕ್ಲಿಂಟನ್ ನರಭಕ್ಷಕ, ಮಹಿಳಾ ಪೀಡಕ: ಟ್ರಂಪ್ ವಾಗ್ದಾಳಿ
ಅಮೆರಿಕಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಒಬ್ಬ ನರಭಕ್ಷಕ ಹಾಗೂ ಅತಿ ಕೆಟ್ಟ ಮಹಿಳಾ ಪೀಡಕ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ...

ನಾನು ಮಾಡಿದ್ದು ತಪ್ಪು, ನನ್ನನ್ನು ಕ್ಷಮಿಸಿ: ಟ್ರಂಪ್ ಕ್ಷಮೆಯಾಚನೆ
2005 ರಲ್ಲಿ ಮಹಿಳೆಯೊಬ್ಬರ ಜೊತೆ ನಡೆಸಿದ ಅಶ್ಲೀಲ ಸಂಭಾಷಮೆ ಹಾಗೂ ಮಹಿಳೆಗೆ ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಜನತೆಯ ಕ್ಷಮೆ ...

ಕ್ಲಿಂಟನ್, ಟ್ರಂಪ್ ಗಿಂತಲೂ ಮೂರು ಅಂಕಗಳಷ್ಟು ಮುಂದಿದ್ದಾರೆ: ಚುನಾವಣಾಪೂರ್ವ ಸಮೀಕ್ಷೆ
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್, ತಮ್ಮ ವಿರೋಧಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗಿಂತಲೂ ರಾಷ್ಟ್ರದಾದ್ಯಂತ 3 ಅಂಕಗಳಷ್ಟು

ಅಮೆರಿಕಾಕ್ಕೆ ಪ್ರೌಢ ವ್ಯಕ್ತಿ ಅಧ್ಯಕ್ಷರಾಗಬೇಕು: ಮಿಷೆಲ್ ಒಬಾಮಾ
ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸಿದ ಅಮೆರಿಕ ಅಧ್ಯಕ್ಷ...

ಇಸೀಸ್ ಬೆಳವಣಿಗೆಗೆ ಹಿಲರಿ ಕ್ಲಿಂಟನ್ ನ್ನು ದೂಷಿಸಿದ ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷೀಯ ಚುನಾವಣಾ ಹಿನ್ನೆಲೆಯಲ್ಲಿ, ಸೆ.26 ರಂದು ನ್ಯೂಯಾರ್ಕ್ ನಲ್ಲಿ ಅಭ್ಯರ್ಥಿಗಳ ನಡುವೆ ಮೊದಲ ಮುಖಾಮುಖಿ ಚರ್ಚೆ ನಡೆದಿದೆ.

