donate

ಕಾಂಗ್ರೆಸ್ ಬಡವರ ಪಕ್ಷ, ಹೂವಿನ ಹಾರದ ಬದಲು ದೇಣಿಗೆ ನೀಡಿ: ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
ರಾಜ್ಯ

ಕಾಂಗ್ರೆಸ್ ಬಡವರ ಪಕ್ಷ, ಹೂವಿನ ಹಾರದ ಬದಲು ದೇಣಿಗೆ ನೀಡಿ: ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಕಾಂಗ್ರೆಸ್ ಪಕ್ಷದಲ್ಲಿ ಸೌಕರ್ಯವಾಗಿರುವವರು ಇದ್ದರೂ ಕಾಂಗ್ರೆಸ್ ಬಡವರ ಪಕ್ಷ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಬಳಿ ಇರುವುದು 700 ಕೋಟಿ ರೂ. ಮಾತ್ರ. ಬಿಜೆಪಿಯಲ್ಲಿ 10 ಸಾವಿರ ಕೋಟಿ ರೂ. ಇದೆ ಎಂದರು.

Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ
ದೇಶ

Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ

ನಾವು ಏನೇ ಮಾಡಿದರೂ, ಈ ನಷ್ಟವನ್ನು ತುಂಬಿಸಲಾಗದು. ನಾವು ಭಾವನಾತ್ಮಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ನಿಮಗೆ ಏನೇ ಸಹಾಯ ಬೇಕಾದರೂ ನಾವಿದ್ದೇವೆ.

ಬೆಳಗಾವಿ: ದೇಹ, ಅಂಗಾಂಗ ದಾನಕ್ಕೆ 75 ಜನರ ಪ್ರತಿಜ್ಞೆ!
ರಾಜ್ಯ

ಬೆಳಗಾವಿ: ದೇಹ, ಅಂಗಾಂಗ ದಾನಕ್ಕೆ 75 ಜನರ ಪ್ರತಿಜ್ಞೆ!

ಸಾವಿನ ನಂತರ ದೇಹವನ್ನು ಚಿತೆಗೆ ಹಾಕದೆ ಅಥವಾ ಹೂಳದೆ ಅಪಘಾತ ಮತ್ತಿತರ ಕಾರಣಗಳಿಂದ ಅಂಗಾಂಗ ಕಳೆದುಕೊಂಡ ಎರಡರಿಂದ ಮೂವರ ಜೀವವನ್ನು ಉಳಿಸುವುದರಿಂದ ಎಲ್ಲಾರೂ ದೇಹ, ಅಂಗಾಂಗ ದಾನ ಮಾಡಲು ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಕೆಎಲ್ ಇ ಸೊಸೈಟಿ ನಿರ್ದೇಶಕ ಮಹಾಂತೇಶ್ ಕವಾಟಗಿಮಠ ಹೇಳಿದರು.

ಶಿಶುವಿಗೆ 16 ಕೋಟಿ ರೂ. ಬೆಲೆಯ ಇಂಜೆಕ್ಷನ್: ನೆರವು ನೀಡಲು ಬಿಗ್ ಬಿ ಅಮಿತಾಬ್ ಬಚ್ಚನ್ ಮುಂದು
ಬಾಲಿವುಡ್

ಶಿಶುವಿಗೆ 16 ಕೋಟಿ ರೂ. ಬೆಲೆಯ ಇಂಜೆಕ್ಷನ್: ನೆರವು ನೀಡಲು ಬಿಗ್ ಬಿ ಅಮಿತಾಬ್ ಬಚ್ಚನ್ ಮುಂದು

ಬಾಲಿವುಡ್ ಸೂಪರ್‌ ಸ್ಟಾರ್‌, ಬಿಗ್‌ ಬಿ ಅಮಿತಾಬ್ ಬಚ್ಚನ್ ಪುಟ್ಟ ಮಗುವಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ. ಕಿರುತೆರೆಯಲ್ಲಿ "ಕೌನ್‌ ಬನೇಗಾ ಕರೋಡ್‌ ಪತಿ" ಕಾರ್ಯಕ್ರಮದ ನಿರೂಪಕರಾಗಿರುವ ಅವರು ಪ್ರಸ್ತುತ 13 ನೇ ಸೀಸನ್‌ ಕೆಬಿಸಿ ನಡೆಸಿಕೊಡುತ್ತಿದ್ದಾರೆ. 

ಕೋವಿಡ್ ಸಂಕಷ್ಟ: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಪುಸ್ತಕ ನೀಡಿ, ಮಕ್ಕಳಿಗೆ ನೆರವಾಗುತ್ತಿರುವ ವಿದ್ಯಾರ್ಥಿಗಳು
ವಿಶೇಷ

ಕೋವಿಡ್ ಸಂಕಷ್ಟ: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಪುಸ್ತಕ ನೀಡಿ, ಮಕ್ಕಳಿಗೆ ನೆರವಾಗುತ್ತಿರುವ ವಿದ್ಯಾರ್ಥಿಗಳು

ಮಹಾಮಾರಿ ಕೊರೋನಾ ವೈರಸ್ ಶಿಕ್ಷಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಸಾಂಕ್ರಾಮಿಕ ರೋಗದ ಪರಿಣಾಮ ಶಾಲೆಗಳು ಬಂದ್ ಆಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಓದು ಹಾಗೂ ಕಲಿಕೆಯ ಆಸಕ್ತಿ ದೂರಾಗುತ್ತಿದೆ. 

ಬೆಂಗಳೂರು: ಕಿಡ್ನಿ, ಯಕೃತ್ತು ದಾನ ಮಾಡಿ ಇಬ್ಬರ ಜೀವ ಉಳಿಸಿದ 37 ವರ್ಷದ ವ್ಯಕ್ತಿ
ವಿಶೇಷ

ಬೆಂಗಳೂರು: ಕಿಡ್ನಿ, ಯಕೃತ್ತು ದಾನ ಮಾಡಿ ಇಬ್ಬರ ಜೀವ ಉಳಿಸಿದ 37 ವರ್ಷದ ವ್ಯಕ್ತಿ

ದೀರ್ಘಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ 37 ವರ್ಷದ ಬೆಂಗಳೂರು ವ್ಯಕ್ತಿಯೊಬ್ಬರು ಏಪ್ರಿಲ್ 14 ರಂದು ಸಾವನ್ನಪ್ಪಿದರು. ಇವರು ತಮ್ಮ ಮೂತ್ರಪಿಂಡ ಮತ್ತು ಯಕೃತ್ತನ್ನು ಇಬ್ಬರು ರೋಗಿಗಳಿಗೆ ದಾನ ಮಾಡಿ ಇಬ್ಬರ ಜೀವಕ್ಕೆ ದಾರಿ ದೀಪವಾಗಿದ್ದಾರೆ.

ಕೋವಿಡ್ ರೋಗಿಗಳ ಸಹಾಯಕ್ಕೆ ಎಚ್ ಎಎಲ್ ನಿಂದ ಎರಡು ಆಂಬ್ಯುಲೆನ್ಸ್ ಕೊಡುಗೆ
ರಾಜ್ಯ

ಕೋವಿಡ್ ರೋಗಿಗಳ ಸಹಾಯಕ್ಕೆ ಎಚ್ ಎಎಲ್ ನಿಂದ ಎರಡು ಆಂಬ್ಯುಲೆನ್ಸ್ ಕೊಡುಗೆ

ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು ಇಂದು ಹಸ್ತಾಂತರಿಸಿಕೊಂಡರು..

ಕೇರಳ ಪ್ರವಾಹ ಸಂದರ್ಭದಲ್ಲಿ 1 ಕೋಟಿ ನೆರವು ನೀಡಿದ್ದ ಸುಶಾಂತ್ ಸಿಂಗ್ ರಜಪೂತ್
ಬಾಲಿವುಡ್

ಕೇರಳ ಪ್ರವಾಹ ಸಂದರ್ಭದಲ್ಲಿ 1 ಕೋಟಿ ನೆರವು ನೀಡಿದ್ದ ಸುಶಾಂತ್ ಸಿಂಗ್ ರಜಪೂತ್

ನಿನ್ನೆ ಮೃತಪಟ್ಟ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ 2018ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಪರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಧನ ಸಹಾಯ ಮಾಡಿದ್ದರು. ನಂತರ 'ಮೈ ಕೇರಳ' ಹ್ಯಾಷ್ ಟಾಗ್ ನಲ್ಲಿ ಅಭಿಮಾನಿಗಳೊಂದಿಗೆ ಈ ವಿಷಯವನ್ನು ಹಂಚಿಕೊಂಡಿದ್ದರು.

ಮುಂಬೈ ಪೊಲೀಸ್ ಕಲ್ಯಾಣ ನಿಧಿಗೆ ವಿರಾಟ್, ಅನುಷ್ಕಾ ತಲಾ 5 ಲಕ್ಷ ರೂ. ದೇಣಿಗೆ
ದೇಶ

ಮುಂಬೈ ಪೊಲೀಸ್ ಕಲ್ಯಾಣ ನಿಧಿಗೆ ವಿರಾಟ್, ಅನುಷ್ಕಾ ತಲಾ 5 ಲಕ್ಷ ರೂ. ದೇಣಿಗೆ

ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ಪೊಲೀಸರ ಕಲ್ಯಾಣ ನಿಧಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ತಲಾ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.