donate

ಕೇರಳ ಪ್ರವಾಹ :ಕಾಂಗ್ರೆಸ್ ಸಂಸದರು, ಶಾಸಕರಿಂದ ಒಂದು ತಿಂಗಳ ವೇತನ ಪರಿಹಾರ
ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತಾಗಿ ಘೋಷಿಸುವಂತೆ ಕಾಂಗ್ರೆಸ್ ಆಗ್ರಹಿಸಿದ್ದು, ಪಕ್ಷದಿಂದ ಆಯ್ಕೆಯಾಗಿರುವ ಎಲ್ಲ ಜನಪ್ರತಿನಿಧಿಗಳು ಪರಿಹಾರ ಕಾರ್ಯವಾಗಿ ಒಂದು ತಿಂಗಳ ವೇತನವನ್ನು ನೀಡುವಂತೆ ಸೂಚಿಸಲಾಗಿದೆ.

ನಗ್ನ ಪಾತ್ರದಲ್ಲಿ ಅಭಿನಯಿಸಿ ಸುದ್ದಿಯಾಗಿದ್ದ ಬೋಲ್ಡ್ ನಟಿ ರಾಧಿಕಾ ಆಪ್ಟೆಯಿಂದ ದೇಹದಾನ!
ಬೋಲ್ಡ್ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸುದ್ದಿಯಾಗುವ ನಟಿ ರಾಧಿಕಾ ಆಪ್ಟೆ ಇದೀಗ ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ...

ತನ್ನ ಪ್ರೀತಿ ಸಾಬೀತುಪಡಿಸಲು ಗುಂಡಿಕ್ಕಿಕೊಂಡ ಬಿಜೆಪಿ ಮುಖಂಡ: ಹೃದಯ, ಅಂಗಾಂಗ ದಾನ
ಬಿಜೆಪಿ ಯುವ ದಳದ ನಾಯಕನೋರ್ವ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಯುವತಿಯ ಮನೆಯ ಮುಂದೆಯೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು...

ಬಸ್ತಾರ್: ಅಂತಿಮ ಸಂಸ್ಕಾರಕ್ಕೆ ಹಣವಿಲ್ಲದೆ, ಪುತ್ರನ ಮೃತದೇಹ ದಾನ ಮಾಡಿದ ತಾಯಿ!
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದ ತನ್ನ ಪುತ್ರನ ಅಂತಿಮ ಸಂಸ್ಕಾರ ನಡೆಸಲು ಹಣವಿಲ್ಲದೆ ಸಹಾಯಕ್ಕಾಗಿ ಪರದಾಡಿ ಕೊನೆಗೆ ಯಾವ ದಾರಿಯೂ ಕಾಣದ ಮಹಿಳೆಯೊಬ್ಬರು, ಅಸಹಾಯಕ ಸ್ಥಿತಿಯಲ್ಲಿ ಪುತ್ರನ ಮೃತದೇಹವನ್ನು ದಾನ ಮಾಡಿರುವ...

ಸುಕ್ಮಾ ದಾಳಿ: ಹುತಾತ್ಮ ಯೋಧರ ಕುಟುಂಬಕ್ಕೆ ರೂ.1.08 ಕೋಟಿ ನೆರವು ನೀಡಿದ ನಟ ಅಕ್ಷಯ್
ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ತಲಾ ರೂ.9 ಲಕ್ಷದಂತೆ ರೂ.1.08 ಕೋಟಿ ಹಣದ ನೆರವನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನೀಡಿದ್ದಾರೆ...

ಇರೋಮ್ ಶರ್ಮಿಳಾ ಪಕ್ಷಕ್ಕೆ ರೂ. 50 ಸಾವಿರ ಹಣವನ್ನು ದೇಣಿಗೆ ನೀಡಿದ ಕೇಜ್ರಿವಾಲ್
ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರು ಹೊಸ ಪಕ್ಷವನ್ನು ಸ್ಥಾಪನೆ ಮಾಡುತ್ತಿರುವ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಶರ್ಮಿಳಾ...

ಕೇಜ್ರಿವಾಲ್ ಬಳಿಕ ತಿಂಗಳ ವೇತನವನ್ನು ಶರ್ಮಿಳಾ ಪಕ್ಷಕ್ಕೆ ದೇಣಿಗೆಯಾಗಿ ನೀಡಿದ ಭಗವಂತ್ ಮನ್
ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿರುವ ಮಾನವ ಹಕ್ಕುಗಳ ಹೋರಾಗಾರ್ತಿ ಇರೋಮ್ ಶರ್ಮಿಳಾ ಅವರು ರಚಿಸಿರುವ ನೂತನ ಪಕ್ಷಕ್ಕೆ ದೇಣಿಗಗಳು ಹರಿದುಬರುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಳಿಕ ಆಪ್ ಸಂಸದ ಭಗವಂತ್ ಮನ್...

ಕೋದಂಡ ರಾಮನಿಗೆ ಬೆಳ್ಳಿ ಕಿರೀಟ ಅರ್ಪಿಸಿದ ಭಿಕ್ಷುಕ
ಶ್ರೀಮಂತರು ದೇವರಿಗೆ ಕೋಟಿ ಬೆಲೆಯ ಚಿನ್ನಾಭರಣ ನೀಡುವುದು ಸಾಮಾನ್ಯ ಆದರೆ ಆಂಧ್ರಪ್ರದೇಶದ ರಾಜಧಾನಿ ವಿಜಯವಾಡದಲ್ಲಿ ಭಿಕ್ಷುಕನೊಬ್ಬ...

ಮಗಳ ಅದ್ಧೂರಿ ಮದುವೆ ಬದಲಿಗೆ ಅದೇ ಹಣದಲ್ಲಿ ಬಡವರಿಗೆ 90 ಮನೆ ಕಟ್ಟಿಕೊಟ್ಟ ಉದ್ಯಮಿ
ಯುವ ಬಿಜೆಪಿ ಶಾಸಕ ಪ್ರಶಾಂತ್ ಬ್ಯಾಂಬ್ ಅವರಿಂದ ಸ್ಫೂರ್ತಿ ಪಡೆದ ಉದ್ಯಮಿಯೊಬ್ಬರು ಮಗಳ ಅದ್ಧೂರಿ ಮದುವೆ ಬದಲಿಗೆ ಅದೇ ದುಡ್ಡಲ್ಲಿ ಬಡವರಿಗೆ...

