donates

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ
ಇಷ್ಟಕ್ಕೂ ಮಗಳು ದಾನ ಮಾಡುವ ವಸ್ತುವಲ್ಲ. ಮೇಲ್ಜಾತಿಯ ಸಮುದಾಯದ ಹೆಣ್ಣುಮಕ್ಕಳ ಬಗ್ಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಇಂತಹ ಹೇಳಿಕೆಗಳನ್ನು ನೀಡುವುದು ಅತ್ಯಂತ ಖಂಡನೀಯ. ಮದುವೆ ಸಂಪೂರ್ಣವಾಗಿ ವೈಯಕ್ತಿಕವಾದದ್ದು. ಮೀಸಲಾತಿಗೂ ಇದಕ್ಕೂ ಏನು ಸಂಬಂಧ?

ಆಂಧ್ರ ಪ್ರದೇಶ: ತಿರುಪತಿ ತಿಮ್ಮಪ್ಪನಿಗೆ 1 ಕೋಟಿ 10 ಲಕ್ಷ ರೂ ದೇಣಿಗೆ ನೀಡಿದ ಹೈದರಾಬಾದ್ ಭಕ್ತ!
ಇದರಲ್ಲಿ ರೂ. 1 ಕೋಟಿಯನ್ನು ಎಸ್ ವಿ ಅನ್ನ ಪ್ರಸಾದಂ ಟ್ರಸ್ಟ್ ಗೆ ನೀಡಿದರೆ, ರೂ. 10 ಲಕ್ಷ ವನ್ನು ಎಸ್ ವಿ ಗೋ ಸಂರಕ್ಷಣಾ ಟ್ರಸ್ಟ್ ಗೆ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಗಿಫ್ಟ್ ನೀಡಿದ ನಟಿ ಶಿಲ್ಪಾ ಶೆಟ್ಟಿ!
ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ.

ತೆಲಂಗಾಣ: ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಗೌತಮ್ ಅದಾನಿ 100 ಕೋಟಿ ರೂ ದೇಣಿಗೆ!
ಹೈದರಾಬಾದ್‌ನಲ್ಲಿ ಶುಕ್ರವಾರ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನೇತೃತ್ವದ ನಿಯೋಗ ಚೆಕ್ ನ್ನು ಹಸ್ತಾಂತರಿಸಿದೆ.

ವಯನಾಡ್: ಭೂಕುಸಿತ ಸಂತ್ರಸ್ತರಿಗೆ ತೆಲುಗು ನಟ ಅಲ್ಲು ಅರ್ಜುನ್ 25 ಲಕ್ಷ ರೂ. ಆರ್ಥಿಕ ನೆರವು!
'ಯಾವಾಗಲೂ ತನಗೆ ಹೆಚ್ಚಿನ ಪ್ರೀತಿಯನ್ನು ನೀಡುತ್ತಿರುವ ರಾಜ್ಯಕ್ಕೆ ತನ್ನ ಕೈಲಾದಷ್ಟು ಸಹಾಯ ಮಾಡಲು ಬಯಸುತ್ತೇನೆ'

ಮಿದುಳಿನ ರಕ್ತಸ್ರಾವದಿಂದ ಪತಿ ಸಾವು: ವಿಕಲಚೇತನ ಪತ್ನಿಯಿಂದ ಅಂಗಾಂಗ ದಾನ!
ಮಿದುಳಿನ ರಕ್ತಸ್ರಾವದಿಂದಾಗಿ ಪತಿಯನ್ನು ಕಳೆದುಕೊಂಡ ದೃಷ್ಟಿ ವಿಕಲಚೇತನ ಪತ್ನಿಯೊಬ್ಬರು ಅವರ ದೇಹದ ಬಹು ಅಂಗಾಂಗಗಳನ್ನು ದಾನ ಮಾಡಿದ್ದು, ಈ ಮೂಲಕ ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

ಮೂಗ ಯುವತಿ ವಿವಾಹಕ್ಕೆ ಕಾಂಗ್ರೆಸ್ ಟಿಕೆಟ್ ಶುಲ್ಕ ನೀಡಲು ರೈತ ಮುಖಂಡ ತೇಜಸ್ವಿ ಪಟೇಲ್ ಮುಂದು!
ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್ ಅವರು, ಮಂಗಳವಾರ ತಮ್ಮ ಟಿಕೆಟ್ ಅರ್ಜಿ ಶುಲ್ಕವನ್ನು ಮೂಗ ಯುವತಿ ಮದುವೆಗೆ ನೀಡಲು ನಿರ್ಧರಿಸಿದ್ದಾರೆ.

ಕೇರಳ: ಗುರುವಾಯೂರು ದೇವಾಲಯಕ್ಕೆ ಮುಕೇಶ್ ಅಂಬಾನಿ ಭೇಟಿ: 1.5 ಕೋಟಿ ರೂಪಾಯಿ ದೇಣಿಗೆ!
ತಿರುವನಂತಪುರಂ: ಇತ್ತೀಚಿಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ, ಇದೀಗ ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಾಲಯಕ್ಕೂ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬ
ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ.

