ರಾಜ್ಯಕೊವಿಡ್ -19: ಮುಖ್ಯಮಂತ್ರಿ ಪರಿಹಾರ ನಿಧಿಗೆ 1. 25 ಲಕ್ಷ ರೂ. ದೇಣಿಗ ನೀಡಿದ ನಿವೃತ್ತ ಶಿಕ್ಷಕಿ
ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.