ರಾಮ ಮಂದಿರ ಟ್ರಸ್ಟ್ನ ಕೆಲವು ಅಧಿಕಾರಿಗಳು ಮಧ್ಯಪ್ರವೇಶಿಸಿ ಸಿಬ್ಬಂದಿಯನ್ನು ವಜಾಗೊಳಿಸುವುದನ್ನು ತಡೆದಿದ್ದರು ಎನ್ನಲಾಗಿದೆ.