donation

ರಾಜಕೀಯ ಪಕ್ಷಗಳಿಗೆ 2 ಸಾವಿರ ರೂ. ಗಿಂತ ಹೆಚ್ಚು ದೇಣಿಗೆ: ವಿವರ ಬಹಿರಂಗ ಪಡಿಸಲು ಚುನಾವಣಾ ಆಯೋಗ ಸೂಚನೆ; ಸಚಿವ ಕಿರಣ್ ರಿಜಿಜುಗೆ ಪತ್ರ
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಕಾನೂನು ಸಚಿವಾಲಯ ಹಾಗೂ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆ ಮಿತಿಗೊಳಿಸುವ ಪ್ರಸ್ತಾಪ ಮಾಡಿದೆ.

ಬ್ರಿಟನ್ ಪ್ರಿನ್ಸ್ ಚಾರ್ಲ್ಸ್ ಚಾರಿಟಿಗೆ ಬಿನ್ ಲ್ಯಾಡನ್ ಕುಟುಂಬದಿಂದ 1.19 ಮಿಲಿಯನ್ ಡಾಲರ್ ದಾನ!
9/11 ಮಾಸ್ಟರ್ ಮೈಂಡ್ ಒಸಾಮಾ ಬಿನ್ ಲ್ಯಾಡನ್ ಕುಟುಂಬದವರು ಬ್ರಿಟನ್ ರಾಜಮನೆತನದ ಉತ್ತರಾಧಿಕಾರಿ ಪ್ರಿನ್ಸ್ ಚಾರ್ಲ್ಸ್ ಗೆ ಸೇರಿದ ದತ್ತಿ ಟ್ರಸ್ಟ್ ಗೆ 1.19 ಮಿಲಿಯನ್ ಡಾಲರ್, (ಅಥವಾ 1.21 ಮಿಲಿಯನ್ ಯುರೋ) ನಷ್ಟು ಹಣವನ್ನು ದಾನ ಮಾಡಿದ್ದಾರೆಂಬ ಸುದ್ದಿ ಈಗ ಬಹಿರಂಗವಾಗಿದೆ.

ಅಸ್ಸಾಂ ಪ್ರವಾಹ ಪೀಡಿತರ ಪರಿಹಾರ ನಿಧಿಗೆ ಶಿವಸೇನೆ ಬಂಡಾಯ ಶಾಸಕರಿಂದ 51 ಲಕ್ಷ ರೂಪಾಯಿ ಧನಸಹಾಯ!
ಮಹಾರಾಷ್ಟ್ರದ ಶಿವಸೇನೆಯ ಬಂಡಾಯ ಶಾಸಕರು ಕಳೆದ ವಾರದಿಂದ ಅಸ್ಸಾಂನ ಗುವಾಹಟಿಯ ಹೊಟೇಲ್ ನಲ್ಲಿ ಬೀಡುಬಿಟ್ಟಿದ್ದು, ಈ ಸಂದರ್ಭದಲ್ಲಿ ಅಸ್ಸಾಂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರ ಪರಿಹಾರ ಕಾರ್ಯಕ್ಕಾಗಿ 51 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

ಅಯೋಧ್ಯೆ ರಾಮಮಂದಿರ ನಿರ್ಮಾಣ: ದೇಣಿಗೆ ನೀಡಿದ್ದ 22 ಕೋಟಿ ರೂ. ಮೊತ್ತದ ಚೆಕ್‌ಗಳು ಬೌನ್ಸ್!
ಶ್ರೀರಾಮ ಜನ್ಮಭೂಮಿ ಆವರಣದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ನೇತೃತ್ವದಲ್ಲಿ ನಡೆದ ದೇಣಿಗೆ ಅಭಿಯಾನದಲ್ಲಿ ದೇವಾಲಯದ ಟ್ರಸ್ಟ್‌ನ ಬೊಕ್ಕಸಕ್ಕೆ ಬರೋಬ್ಬರಿ 5,457 ಕೋಟಿ ರೂ. ಬಂದಿತ್ತು.

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್: ಹಲವರಿಗೆ ಅಂಗಾಂಗ ದಾನ
ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ.

ಕೋವಿಡ್ 19 ಪರಿಹಾರ ನಿಧಿಗೆ ಒಂದು ತಿಂಗಳ ವೇತನ ದೇಣಿಗೆ ನೀಡಿದ ಸಚಿನ್ ಪೈಲಟ್
ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್ ಗೆ ಕಾಂಗ್ರೆಸ್ ಚೀನಾದಿಂದ ಹಣ ಪಡೆದಿತ್ತು: ವಿರೋಧ ಪಕ್ಷ ವಿರುದ್ಧ ಬಿಜೆಪಿಯ ಹೊಸ ದಾಳಿ
ಭಾರತ ಚೀನಾಕ್ಕೆ ಶರಣಾಗುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸುತ್ತಿದ್ದಂತೆ ಬಿಜೆಪಿ ಅದಕ್ಕೆ ತೀಕ್ಷ್ಮವಾಗಿ ತಿರುಗೇಟು ನೀಡುತ್ತಿದೆ. ಕಾಂಗ್ರೆಸ್ ಗೆ ಚೀನಾದಿಂದ ಹಣ ಪೂರೈಕೆಯಾಗಿದೆ ಎಂದು ನೇರವಾಗಿ ಬಿಜೆಪಿ ಆರೋಪಿಸಿದೆ. ಭಾರತದಲ್ಲಿರುವ ಚೀನಾ ರಾಯಭಾರಿ ಮೂಲಕ ರಾಜೀವ್ ಗಾಂಧಿ ಫೌಂಡೇಶನ್ ಗೆ ಹಣ ಪೂರೈಕೆಯಾಗಿದೆ, ಅದು 2005-06ರಲ್ಲಿ ಎಂದು ಬಿಜೆಪಿ ಆರೋಪಿಸಿದೆ.

ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ನಿಂದ 1 ಕೋಟಿ ರೂ ದೇಣಿಗೆ
ಕೊರೊನಾ ಲಾಕ್‌ಡೌನ್ ಸಡಿಲಗೊಂಡ ಪರಿಣಾಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದ ಕಾರ್ಮಿಕರು ಬಸ್ ಪ್ರಯಾಣ ದರದ ಹೆಚ್ಚಳದಿಂದಾಗಿ ಕಂಗಾಲಾಗಿದ್ದರು.

ಪಿಎಂ ಕೇರ್ಸ್ ನಿಧಿಗೆ ಅಕ್ಷಯ್ ಕುಮಾರ್ ೨೫ ಕೋಟಿಗೆ ದೇಣಿಗೆ ನೀಡಿದ್ದು ತಪ್ಪು: ಶತ್ರುಘ್ನ ಸಿನ್ಹಾ ಆಕ್ಷೇಪ
ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ’ಪಿಎಂ- ಕೇರ್ಸ್’ ನಿಧಿಗೆ ೨೫ ಕೋಟಿರೂ ಭಾರಿ ಮೊತ್ತ ನೀಡಿರುವುದು ದೊಡ್ಡ ತಪ್ಪು ಎಂದು ಬಾಲಿವುಡ್ ಹಿರಿಯ ನಟ, ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಅಸಮಧಾನ ವ್ಯಕ್ತಪಡಿಸಿದ್ದಾರೆ.

