donation

ಪ್ರಧಾನಿ ಪರಿಹಾರ ನಿಧಿಗೆ ಶಾರುಖ್ ಕೊಡುಗೆ ಏನು ಎಂದು ಪ್ರಶ್ನಿಸಿದವರಿಗೆ ಖಾನ್ ಉತ್ತರ
ಬಾಲಿವುಡ್

ಪ್ರಧಾನಿ ಪರಿಹಾರ ನಿಧಿಗೆ ಶಾರುಖ್ ಕೊಡುಗೆ ಏನು ಎಂದು ಪ್ರಶ್ನಿಸಿದವರಿಗೆ ಖಾನ್ ಉತ್ತರ

ಮೊನ್ನೆಯಷ್ಟೇ ಎಲ್ಲರೂ ಕೊರೋನಾ ತಡೆಗೆ ಪ್ರಧಾನಿ ಪರಿಹಾರ ನಿಧಿಗೆ ದೇಣಿಗೆ ನೀಡಿದರೂ ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ನೀಡಿಲ್ಲ ಎಂಬ ಟೀಕೆ ವ್ಯಕ್ತವಾಗಿತ್ತು. ಅದಕ್ಕೆ ಈಗ ಶಾರುಖ್ ದೇಣಿಗೆ ನೀಡುವ ಮೂಲಕ ಉತ್ತರ ನೀಡಿದ್ದಾರೆ.

ಪಶ್ಚಿಮ ಬಂಗಾಳಕ್ಕೆ 50 ಲಕ್ಷ ರೂ. ಮೌಲ್ಯದ ಅಕ್ಕಿ ನೀಡಲು ಗಂಗೂಲಿ ಘೋಷಣೆ
ಕ್ರಿಕೆಟ್

ಪಶ್ಚಿಮ ಬಂಗಾಳಕ್ಕೆ 50 ಲಕ್ಷ ರೂ. ಮೌಲ್ಯದ ಅಕ್ಕಿ ನೀಡಲು ಗಂಗೂಲಿ ಘೋಷಣೆ

ಮಾರಕ ಕೊರೋನಾವೈರಸ್ ವಿರುದ್ಧ ದೇಶಾದ್ಯಂತ ಸಮರ ಮುಂದುವರೆದಿರುವಂತೆ ಪಶ್ಚಿಮ ಬಂಗಾಳದ ಅಗತ್ಯವಿರುವ ಜನರಿಗೆ 50 ಲಕ್ಷ ಮೌಲ್ಯದ ಅಕ್ಕಿ ನೀಡುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಕೊರೋನಾ ವೈರಸ್: ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕ ವರ್ಗಕ್ಕೆ ರೂ.50 ಲಕ್ಷ ದೇಣಿಗೆ ನೀಡಿದ ರಜನಿಕಾಂತ್
ಸಿನಿಮಾ ಸುದ್ದಿ

ಕೊರೋನಾ ವೈರಸ್: ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕ ವರ್ಗಕ್ಕೆ ರೂ.50 ಲಕ್ಷ ದೇಣಿಗೆ ನೀಡಿದ ರಜನಿಕಾಂತ್

ದೇಶದಾದ್ಯಂತ ಕೊರೋನಾ ವೈರಸ್ ರುದ್ರ ತಾಂಡವವಾಡುತ್ತಿದ್ದು, ವೈರಸ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಇಡೀ ರಾಜ್ಯವನ್ನು ಬಂದ್ ಮಾಡಿದೆ. ಬಂದ್ ನಿಂದಾಗಿ ಸಿನಿಮಾಮ ಕಾರ್ಮಿಕ ವರ್ಗ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು, 50 ಲಕ್ಷ ದೇಣಿಗೆ ನೀಡಿದ್ದಾರೆ. 

ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!
ಸಿನಿಮಾ ಸುದ್ದಿ

ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!

ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ. 

ಈ ದಂಪತಿಗೆ ಸುಧಾಮೂರ್ತಿಯವರೇ ಪ್ರೇರಣೆ: ಸರ್ಕಾರಿ ಶಾಲೆ ನಿರ್ಮಾಣಕ್ಕೆ 1.9 ಕೋಟಿ ರೂ. ಕೊಡುಗೆ
ರಾಜ್ಯ

ಈ ದಂಪತಿಗೆ ಸುಧಾಮೂರ್ತಿಯವರೇ ಪ್ರೇರಣೆ: ಸರ್ಕಾರಿ ಶಾಲೆ ನಿರ್ಮಾಣಕ್ಕೆ 1.9 ಕೋಟಿ ರೂ. ಕೊಡುಗೆ

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರಿಂದ ಸ್ಪೂರ್ತಿ ಪಡೆದು ಕಂಪೆನಿಯ ಮಾಜಿ ಉದ್ಯೋಗಿಗಳಾದ ಹರ್ಷ ಮತ್ತು ಮಮತ ದಂಪತಿ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಮುಂದಾಗಿದ್ದಾರೆ.  

ಪೇಜಾವರ ಮಠದಿಂದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ರಾಮ ಮಂದಿರಕ್ಕೆ 5 ಲಕ್ಷ ರೂ ದೇಣಿಗೆ 
ರಾಜ್ಯ

ಪೇಜಾವರ ಮಠದಿಂದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ರಾಮ ಮಂದಿರಕ್ಕೆ 5 ಲಕ್ಷ ರೂ ದೇಣಿಗೆ 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ನಿರ್ಮಾಣವಾಗುತ್ತಿದ್ದಂತೆಯೇ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಪ್ರಾರಂಭವಾಗಿದೆ. 

ಟಿಟಿಡಿ ಗೆ ಒಂದು ಕೋಟಿ 75 ಲಕ್ಷ ದೇಣಿಗೆ
ದೇಶ

ಟಿಟಿಡಿ ಗೆ ಒಂದು ಕೋಟಿ 75 ಲಕ್ಷ ದೇಣಿಗೆ

ತಿರುಮಲ ತಿರುಪತಿ ದೇವಸ್ಥಾನ ಟಿಟಿಡಿಯ ಶ್ರೀ ವೆಂಕಟೇಶ್ವರ ಅನ್ನಪ್ರಸಾದಂ ಗೆ ಶುಕ್ರವಾರ ಒಂದೇ ದಿನ ಒಂದು ಕೋಟಿ 75 ಲಕ್ಷ ರೂಪಾಯಿ ಅನುದಾನ ಹರಿದು ಬಂದಿದೆ. 

ಸಾಹಸ ಕಲಾವಿದರ ಸಂಘಕ್ಕೆ 10 ಲಕ್ಷ ರೂ. ದೇಣಿಗೆ ನೀಡಿದ ಕಿಚ್ಚ ಸುದೀಪ್
ಸಿನಿಮಾ ಸುದ್ದಿ

ಸಾಹಸ ಕಲಾವಿದರ ಸಂಘಕ್ಕೆ 10 ಲಕ್ಷ ರೂ. ದೇಣಿಗೆ ನೀಡಿದ ಕಿಚ್ಚ ಸುದೀಪ್

ಕೇವಲ ನಟನೆ ಮಾತ್ರವಲ್ಲದೆ, ಕನ್ನಡ ಚಿತ್ರರಂಗದಲ್ಲಿ ನೊಂದವರಿಗೆ ಸಹಾಯ ಹಸ್ತ ಚಾಚುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಈಗ ಫೈಟರ್ ಅಸೋಸಿಯೇಷನ್ ಬೆಂಬಲಕ್ಕೆ ನಿಂತಿದ್ದಾರೆ.

ಹಾರ-ತುರಾಯಿ, ಸನ್ಮಾನ ಬೇಡ, ಅದೇ ಹಣವನ್ನು ದಾನ ನೀಡಿ: ಬೆಂಬಲಿಗರಿಗೆ ಸಚಿವರುಗಳ ಕಿವಿಮಾತು 
ರಾಜ್ಯ

ಹಾರ-ತುರಾಯಿ, ಸನ್ಮಾನ ಬೇಡ, ಅದೇ ಹಣವನ್ನು ದಾನ ನೀಡಿ: ಬೆಂಬಲಿಗರಿಗೆ ಸಚಿವರುಗಳ ಕಿವಿಮಾತು 

ಹೊಸದಾಗಿ ಅಧಿಕಾರ ವಹಿಸಿಕೊಂಡ ಮಂತ್ರಿಗಳನ್ನು ಕಾಣಲು ಹೋಗುವ ಅವರ ಅನುಯಾಯಿಗಳು, ಬೆಂಬಲಿಗರು ಬೊಕ್ಕೆಗಳನ್ನು, ಹಾರ-ತುರಾಯಿಗಳನ್ನು ಹಿಡಿದುಕೊಂಡು ಹೋಗುವುದು ಸಾಮಾನ್ಯ.