ರಾಜ್ಯಅಂಗಾಂಗ ದಾನ: ಕರ್ನಾಟಕಕ್ಕೆ ದೇಶದಲ್ಲಿ 3ನೇ ಸ್ಥಾನ
ಸಂಸತ್ತಿನಲ್ಲಿ ಮಂಡಿಸಿದ ರಾಷ್ಟ್ರೀಯ ಅಂಗಾಂಶ ಕಸಿ ಸಂಸ್ಥೆಯ ಅಂಕಿಅಂಶಗಳಿಂದ ಮೃತ ಅಂಗಾಂಗ ದಾನಿಗಳ ಸಂಖ್ಯೆಯಲ್ಲಿ ಮತ್ತು ಮೃತ ದಾನಿಗಳ ಕಸಿಯಲ್ಲಿ(Organ donation) ಕರ್ನಾಟಕ ರಾಜ್ಯವು(Karnataka) ಭಾರತದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ತಿಳಿದುಬಂದಿದೆ.