ದೇಶಬಿಕ್ಕಟ್ಟಿನಲ್ಲೂ ಅಧಿಕಾರ ಕಿತ್ತಿಕೊಳ್ಳಲು ಯತ್ನಿಸಬೇಡಿ: ರಾಜ್ಯಪಾಲ ಧಂಖರ್ ಗೆ ಮಮತಾ ತಿರುಗೇಟು
ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೊರೋನಾ ವೈರಸ್ ಬಿಕ್ಕಟ್ಟಿನಲ್ಲೂ ರಾಜ್ಯಪಾಲರು ಅಧಿಕಾರ ಕಿತ್ತಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.