ರಾಜ್ಯಗೃಹ ಜ್ಯೋತಿ ಜುಲೈ 1 ರಿಂದ ಫಲಾನುಭವಿಗಳ ಪರಿಶೀಲನೆ; ಅಗತ್ಯವಿರುವ ದಾಖಲೆಗಳ ಬಗ್ಗೆ ಇಲ್ಲಿದೆ ಮಾಹಿತಿ...
ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಇಂಧನ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.