Doorstep delivery

ದೆಹಲಿ: ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆ ಕೇಂದ್ರದಿಂದ ಸ್ಥಗಿತ!
ಸದ್ಯದಲ್ಲೇ ಚಾಲನೆಯಾಗಬೇಕಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮಹತ್ವಾಕಾಂಕ್ಷಿಯಾದ ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ.

ದೆಹಲಿ: ಸಾರ್ವಜನಿಕ ಸೇವೆಗಳು ಮನೆ ಬಾಗಿಲಿಗೆ, ಎಎಪಿ ಸರ್ಕಾರದಿಂದ ಚಾಲನೆ !
ರಾಷ್ಟ್ರ ರಾಜಧಾನಿ ಜನರಿಗೆ 40 ಸಾರ್ವಜನಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಐತಿಹಾಸಿಕ ಹೆಜ್ಜೆ ಹಾಗೂ ಕ್ರಾಂತಿಕಾರಿಕ ಬದಲಾವಣೆ ಎಂದೇ ಕರೆಯಲಾಗುತ್ತಿರುವ ಯೋಜನೆಗೆ ದೆಹಲಿಯಲ್ಲಿ ಇಂದು ಆಮ್ ಆದ್ಮಿ ಸರ್ಕಾರ ಚಾಲನೆ ನೀಡಿದೆ.

