ರಾಜ್ಯದೊರೆಸ್ವಾಮಿ ನಿಧನ: ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸೇರಿ ಗಣ್ಯರ ಕಂಬನಿ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇಂದು ನಗರದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಜೀವದ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.