ಕ್ರಿಕೆಟ್ಟಿ-20: ಪವರ್ ಪ್ಲೇನಲ್ಲಿ 500 ಡಾಟ್ ಬಾಲ್ ಬೌಲ್ ಮಾಡಿದ ಮೊದಲ ಬೌಲರ್ ಭುವನೇಶ್ವರ್ ಕುಮಾರ್!
ಶನಿವಾರ ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20 ರಾಜ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳಿಗೆ ಮಾರಕವಾಗಿ ಪರಿಣಮಿಸಿದ ಭಾರತದ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್, ಟಿ-20 ಪವರ್ ಪ್ಲೇನಲ್ಲಿ 500 ಡಾಟ್ ಬಾಲ್ ಗಳನ್ನು ಬೌಲ್ ಮಾಡಿದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.