double-decker buses

ಬೆಂಗಳೂರು: ಜಿಸಿಸಿ ಮಾದರಿಯಲ್ಲಿ ಡಬಲ್ ಡೆಕ್ಕರ್ ಬಸ್ಸುಗಳ ಕಾರ್ಯಾಚರಣೆಗೆ ಬಿಎಂಟಿಸಿ ಮುಂದು!
ಒಟ್ಟು ವೆಚ್ಚದ ಒಪ್ಪಂದ (ಜಿಸಿಸಿ) ಮಾದರಿಯು ನೇರ ಖರೀದಿಗಿಂತ ಅಗ್ಗವಾಗಿರುವುದರಿಂದ ಈ ಹಿಂದೆ ಹತ್ತು ಡಬಲ್ ಡೆಕ್ಕರ್ ಬಸ್ಗಳನ್ನು ಖರೀದಿಸಲು ಯೋಜಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಡಬಲ್ ಡೆಕ್ಕರ್ ವಿದ್ಯುತ್ ಚಾಲಿತ ಬಸ್ಸುಗಳ ಕಾರ್ಯಾಚರಣೆಗೆ ಜಿಸಿಸಿ ಮಾದರಿಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ.

ಬೆಂಗಳೂರಿನ ರಸ್ತೆಗಳಲ್ಲಿ ಶೀಘ್ರದಲ್ಲೇ ಡಬಲ್ ಡೆಕ್ಕರ್ ಬಸ್'ಗಳ ಸಂಚಾರ ಆರಂಭ!
1970-80 ರಲ್ಲಿ ಡಬಲ್ ಡೆಕ್ಕರ್ಗಳು ಬೆಂಗಳೂರಿನ ರಸ್ತೆಗಳನ್ನು ಆಳಿದ್ದವು. ಈ ಬಸ್ ಗಳು ಶೀಘ್ರದಲ್ಲೇ ಮತ್ತೆ ಸಿಲಿಕಾನ್ ಸಿಟಿಯಲ್ಲಿ ಸಂಚಾರವನ್ನು ಆರಂಭಿಸಲಿವೆ.

