Double decker flyover

ಬೆಂಗಳೂರು: ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ
ಡಬಲ್ ಡೆಕ್ಕರ್ ಫ್ಲೈಒವರ್ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತದೆ. ಕೆಳರಸ್ತೆಯಿಂದ ಡಬ್ಬಲ್ ಡೆಕ್ಕರ್ನ ಮೊದಲ ಫ್ಲೈಓವರ್ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್ 16 ಮೀ. ಎತ್ತರದಲ್ಲಿದೆ.

Silk Board Junction: ಜೂನ್ ವೇಳೆಗೆ 'ಡಬಲ್ ಡೆಕ್ಕರ್ ಮೇಲ್ಸೇತುವೆ' ಸಿದ್ಧ; ಸಿಲ್ಕ್ ಬೋರ್ಡ್ ಟ್ರಾಫಿಕ್ ಸಮಸ್ಯೆಗೆ ಗುಡ್ ಬೈ!
ಸಿಗ್ನಲ್ ಮುಕ್ತ ಎಲಿವೇಟೆಡ್ ರಸ್ತೆಯು ಲೋಕಾರ್ಪಣೆಯಾದರೆ ಬಿಎಂಟಿ ಲೇಔಟ್ ನಿಂದ ಕೆಆರ್ ಪುರಂ, ರಾಗಿಗುಡ್ಡದಿಂದ ಕೆಆರ್ ಪುರಂ ಮತ್ತು ರಾಗಿಗುಡ್ಡ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬರುವ ವಾಹನ ಸವಾರರಿಗೆ ಪ್ರಯೋಜನಕಾರಿಯಾಗಲಿದೆ.

