ರಾಜ್ಯNamma Metro: ಅಧಿಕಾರಿಗಳಿಗೆ ತಲೆನೋವು ತಂದ 'ಡಬಲ್ ಡೆಕ್ಕರ್' ಪ್ರಸ್ತಾವನೆ; ಹೊಸ ಯೋಜನೆ ಅಳವಡಿಕೆಗೆ ಬೇಕು 8,900 ಕೋಟಿ ರೂ.!
ಮೂರು ಎಲಿವೆಟೆಡ್ ಕಾರಿಡಾರ್ಗಳಲ್ಲಿ ಸರಿಸುಮಾರು 80 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಪ್ಲಾನ್ ಮಾಡಲಾಗಿದೆ. 15,611 ಕೋಟಿ ರೂ.ಗಳ ಹಂತ-3 ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಯೋಜನೆ ಆರಂಭಿಸಲು ಬೆಂಗಳೂರು ನಮ್ಮ ಮೆಟ್ರೋ ರೈಲು ನಿಗಮವು ಸಂಪುಟ ಅಂತಿಮ ಅನುಮೋದನೆಗಾಗಿ ಕಾಯುತ್ತಿತ್ತು.