Double engine government

ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ
ಪಂಚಾಯತ್ ಚುನಾವಣೆಗೆ ಮುನ್ನ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸುಳ್ಳಿನ ಬಗ್ಗೆ ಜನರಿಗೆ ಅರಿವಾಗಿರುವುದರಿಂದ ಅದರ 'ಡಬಲ್-ಎಂಜಿನ್' ಸರ್ಕಾರದ ಪರಿಕಲ್ಪನೆ ಹಳಿತಪ್ಪಿದೆ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತವಿಲ್ಲದ ರಾಜ್ಯದಲ್ಲಿ ಕೇಂದ್ರದ ಯೋಜನೆಗಳ ಜಾರಿಗೆ ಅಡ್ಡಿ, ಡಬಲ್ ಎಂಜಿನ್ ಸರ್ಕಾರ ಬಂದರೆ ಕರ್ನಾಟಕಕ್ಕೆ ಲಾಭ: ಪ್ರಧಾನಿ ಮೋದಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 13 ದಿನ ಬಾಕಿ, ರಾಜ್ಯದ ಮೂರೂ ಪಕ್ಷಗಳಿಂದ ಘಟಾನುಘಟಿ ನಾಯಕರ ಅಬ್ಬರದ ಪ್ರಚಾರ ತೀವ್ರವಾಗಿದೆ. ಶತಾಯಗತಾಯ ಮತ್ತೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರುವ ಆಸೆ ಬಿಜೆಪಿಗೆ.

