ದೇಶತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ; ಅಭಿಮಾನಿಗಳಿಂದ ಸಂಭ್ರಮ!
ನಟಿ ತ್ರಿಶಾ ವಿರುದ್ಧ 'ಡಬಲ್ ಮೀನಿಂಗ್' ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನು ಬಂಧಿಸಲಾಗಿತ್ತು. ತೀವ್ರ ವಿಚಾರಣೆ ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಉದಯನಿಧಿ ಸ್ಟಾಲಿನ್ ನನ್ನು ಬಿಡುಗಡೆ ಮಾಡಲಾಗಿದೆ.