double murder

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ
ಗ್ರಾಮ ಪಂಚಾಯತಿ ಕಚೇರಿಗೆ ಆಸ್ತಿ ಪಾಲು ಮಾಡಲು ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಮತ್ತು ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಾಣಾವರ ಡಬಲ್ ಮರ್ಡರ್ ಗೆ ಮೇಜರ್ ಟ್ವಿಸ್ಟ್: ಅಪ್ಪನ ಕೊಲೆ ನೋಡಿದನೆಂದು 4 ವರ್ಷದ ಮಗನನ್ನೇ ಕೊಂದ ಪಾತಕಿ!
ಮನೆಯಲ್ಲಿದ್ದ ಸೌಟ್‌ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಡಬಲ್ ಮರ್ಡರ್; ಅಪ್ರಾಪ್ತನಿಂದ ಇಬ್ಬರ ಹತ್ಯೆ!
ಕೊಲೆಯಾದವರನ್ನು ಯಮುನಾ(36) ಮತ್ತು ಸುದೀಪ್(34) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಡಿಸಿಪಿ ನಾಗೇಶ್ ಮತ್ತು ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಡಬಲ್ ಮರ್ಡರ್ ಆರೋಪಿಯಿಂದ ಪೊಲೀಸರ ಮೇಲೆಯೇ ಹಲ್ಲೆ: ಪರಾರಿಯಾಗಲು ಯತ್ನ; ಕಾಲಿಗೆ ಗುಂಡು ಹಾರಿಸಿ ಬಂಧನ
ಘಟನೆ ಬೆನ್ನಲ್ಲೇ ಬಾಲಪ್ಪ ಅವರ ಪುತ್ರ ದೂರು ದಾಖಲಿಸಿದ್ದ. ಬಳಿಕ ಪೊಲೀಸರು ತನಿಖಾ ತಂಡವನ್ನು ರಚಿಸಿ, ಆರೋಪಿಯನ್ನು ಪತ್ತೆ ಮಾಡಿತ್ತು. ಈ ನಡುವೆ ಅಪಹರಣದ ದಿನವೇ ರವಿಪ್ರಸಾದ್ ಬಾಲಪ್ಪನನ್ನು ಕೊಲೆ ಮಾಡಿ, ಮರುದಿನ ರಾತ್ರಿ ಹೊಸೂರು ಬಳಿಯ ಕಾಡಿನಲ್ಲಿ ಶವವನ್ನು ಎಸೆದಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.

ವಿಜಯಪುರ ಜೋಡಿ ಕೊಲೆ ಪ್ರಕರಣ; ಐವರ ಬಂಧನ, ತಪ್ಪಿಸಿಕೊಳ್ಳಲು ಯತ್ನಿಸಿದ ಮಾಸ್ಟರ್ ಮೈಂಡ್‌ಗೆ ಗುಂಡೇಟು
ಜುಲ್ಜುಲೆ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು, ಸದ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಧರ್ಮಸ್ಥಳ: ಆನೆ ಮಾವುತ-ಸಹೋದರಿ ಕೊಲೆ ಪ್ರಕರಣ; ಮರು ತನಿಖೆಗೆ ಆಗ್ರಹಿಸಿ SITಗೆ ದೂರು
ಆನೆ ಮಾವುತನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ ಮಕ್ಕಳಾದ ಗಣೇಶ್ ಮತ್ತು ಭಾರತಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಆ.18ರಂದು ದೂರು ನೀಡಿದ್ದಾರೆ.

ಹಾಸನ: ಆಸ್ತಿ ವಿವಾದ; ತಂದೆ, ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪಾತಕಿ!
ತಂದೆ ದೇವೇಗೌಡರು ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಇದರಲ್ಲಿ ತನಗೂ ಪಾಲು ನೀಡಿಲ್ಲ ಎಂದು ಮೋಹನ್ ಗೌಡ ಕ್ಯಾತೆ ತೆಗೆದಿದ್ದ ಎನ್ನಲಾಗಿದೆ.

ಅಥಣಿಯಲ್ಲಿ ತಾಯಿ-ಮಗನ ಬರ್ಬರ ಕೊಲೆ
ಚಂದ್ರವ್ವ ಅಪ್ಪಾರಾಯ ಇಚೇರಿ(65), ಅವರ ಪುತ್ರ ವಿಠ್ಠಲ ಅಪ್ಪಾರಾಯ ಇಚೇರಿ(42) ಮೃತರು. ಮೃತರು ಕೊಡಗನೂರುನಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿರುವ ಸಣ್ಣ ಮನೆಯಲ್ಲಿ ವಾಸವಿದ್ದರು.

ಯಾದಗಿರಿ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಶಹಾಪುರ; ಹಂತಕರಿಗಾಗಿ ಪೊಲೀಸರ ಹುಡುಕಾಟ
ಮೃತರನ್ನು ಮಾಪಣ್ಣ (52) ಮತ್ತು ಅಲಿಸಾಬ (55) ಎಂದು ಗುರುತಿಸಲಾಗಿದೆ.

