double murder

ಅವಳಿ ಕೊಲೆ ಪ್ರಕರಣದಲ್ಲಿ ಕಲಾವಿದ ಚಿಂತನ್ ಉಪಾಧ್ಯಾಯ ತಪ್ಪಿತಸ್ಥ: ಕೋರ್ಟ್ ತೀರ್ಪು
ಕಲಾವಿದ ಚಿಂತನ್ ಉಪಾಧ್ಯಾಯ ಅವಳಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಮುಂಬೈ ನ ಸೆಷನ್ಸ್ ಕೋರ್ಟ್ ತೀರ್ಪು ಪ್ರಕಟಿಸಿದೆ.

ಡಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಬೆಳಗಾವಿ: ಮನೆಯಲ್ಲೇ ದಂಪತಿಯ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ.

ಡಬಲ್ ಮರ್ಡರ್ ಪ್ರಕರಣ: ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಸೆರೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬೆಳವಂಗಲ ಪೊಲೀಸರು, ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹುಲಿಕುಂಟೆ ಗ್ರಾಮದ ವಿನಯ್ ಹಾಗೂ ತ್ರಿಮೂರ್ತಿ ಬಂಧಿತರು.

ಬೆಂಗಳೂರು ಜೋಡಿ ಕೊಲೆ ಪ್ರಕರಣ: ಉದ್ಯಮಿ ಕಾರು ಚಾಲಕನ ವಿಚಾರಣೆ
ಉದ್ಯಮಿಯೊಬ್ಬ ಮನೆಯಲ್ಲಿನ ಜೋಡಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೋರಮಂಗಲ ಪೊಲೀಸರು, ಈ ಹಿಂದೆ ಉದ್ಯಮಿಯ ಬಳಿ ಕೆಲಸ ಮಾಡುತ್ತಿದ್ದ ಚಾಲಕ ಸೇರಿದಂತೆ ಕೆಲವರ ಪಾತ್ರವಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಜೋಡಿ ಕೊಲೆ: ಸೆಕ್ಯುರಿಟಿ ಗಾರ್ಡ್- ಮನೆ ಕೆಲಸದವನ ಹತ್ಯೆ; ಚಿನ್ನಾಭರಣ, ನಗದು ದೋಚಿ ಪರಾರಿ
ಉದ್ಯಮಿಯೊಬ್ಬರ ಮನೆಯ ಸೆಕ್ಯೂರಿ ಗಾರ್ಡ್ ಮತ್ತು ಮನೆಗೆಲಸಗಾರನನ್ನು ಕೊಲೆಗೈದು ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ
ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.

ಜೋಡಿ ಕೊಲೆ: ಶಂಕಿತನನ್ನು ಪತ್ತೆ ಮಾಡಿದ ಪೊಲೀಸರು, ಬಂಧನವಷ್ಟೇ ಬಾಕಿ!
ನಗರವನ್ನು ಬೆಚ್ಚಿ ಬೀಳಿಸಿದ್ದ 75 ವರ್ಷದ ಮಹಿಳೆ, ಮಗನ ಸ್ನೇಹಿತನ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಶಂಕಿತನನ್ನು ಪತ್ತೆ ಮಾಡಿದ್ದು, ಬಂಧಿಸುವುದಷ್ಟೇ ಬಾಕಿ ಇದೆ.

ಬೆಂಗಳೂರಿನ ಜೆಪಿ ನಗರದಲ್ಲಿ 75 ವರ್ಷದ ಮಹಿಳೆ, ಮಗನ ಸ್ನೇಹಿತನ ಭೀಕರ ಹತ್ಯೆ!
ಜೆಪಿ ನಗರ 7 ನೇ ಹಂತದ ಪುಟ್ಟೇನಹಳ್ಳಿಯಲ್ಲಿ75 ವರ್ಷದ ಮಹಿಳೆ ಮತ್ತು ಆಕೆಯ ಮಗನ ಸ್ನೇಹಿತನೊಬ್ಬನನ್ನು ಭೀಕರ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಚನ್ನರಾಯಪಟ್ಟಣ ಜೋಡಿ ಕೊಲೆ ಪ್ರಕರಣ: ನಸುಕಿನ ಜಾವ ಪೋಲೀಸ್ ಫೈರಿಂಗ್, ಆರೋಪಿ ಬಂಧನ
ಚನ್ನರಾಯಪಟ್ಟಣ ವೃದ್ದ ದಂಪತಿಗಳ ಜೋಡಿ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿದ ಪೋಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

