double mutant

ರಾಜ್ಯದಲ್ಲೂ ರೂಪಾಂತರಿ ಕೊರೋನಾ ಸೋಂಕು ಉಲ್ಬಣ; ಹೆಚ್ಚಿದ ಆತಂಕ
ಭಾರತದಲ್ಲಿ ಕೊರೋನಾ 2ನೇ ಅಲೆಯ ಭಾರೀ ಸ್ಫೋಟಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಡಬಲ್ ಮ್ಯೂಟೆಂಟ್ (ಬಿ.1.167) ಕೊರೋನಾ ತಳಿಯು ರಾಜ್ಯದಲ್ಲೂ ಕಾಣಿಸಿಕೊಳ್ಳುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಯು.ಕೆ ರೂಪಾಂತರಿಗೆ, ಉತ್ತರ ಭಾರತ, ಡಬ್ಬಲ್ ಮ್ಯುಟೆಂಟ್ ವೈರಾಣುವಿಗೆ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹೈರಾಣ!
ಅತಿ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿರುವ ಬ್ರಿಟನ್ ರೂಪಾಂತರಿ ಕೊರೋನಾ ಉತ್ತರ ಭಾರತದಲ್ಲಿ ತಲೆನೋವಾಗಿ ಪರಿಣಮಿಸಿದರೆ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕಗಳು ಡಬಲ್ ಮ್ಯುಟೆಂಟ್ ವೈರಾಣುವಿಗೆ ಹೈರಾಣಾಗಿವೆ.

