ರಾಜ್ಯಹಾಸನ: ಕಾಡಾನೆ ದಾಳಿಯಿಂದಾದ ಜೀವ, ಬೆಳೆ ಹಾನಿಗೆ ಪರಿಹಾರ ದ್ವಿಗುಣ- ಸಚಿವ ಕೆ. ಗೋಪಾಲಯ್ಯ
ರಾಜ್ಯಾದ್ಯಂತ ಕಾಡಾನೆ ದಾಳಿಯಿಂದ ಉಂಟಾಗುತ್ತಿರುವ ಜೀವ ಹಾನಿ ,ಅಂಗ ವೈಕಲ್ಯತೆ , ಬೆಳೆಹಾನಿಗಳಿಗೆ ನೀಡುತ್ತಿರುವ ಪರಿಹಾರವನ್ನು ದ್ವಿಗುಣಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ತಿಳಿಸಿದ್ದಾರೆ.