ದೇಶಮೊದಲು 2 ಡೋಸ್ ಲಸಿಕೆ ಗುರಿಗೆ ಆದ್ಯತೆ ನೀಡಿ: ಬೂಸ್ಟರ್ ಡೋಸ್ ಗೆ ಒತ್ತಾಯದ ನಡುವೆ ತಜ್ಞರ ಸಲಹೆ
ಭಾರತದಲ್ಲಿ ಇನ್ನೂ ಹಲವು ಮಂದಿಗೆ ಕೋವಿಡ್-19 ವಿರುದ್ಧದ ಪ್ರಾಥಮಿಕ ಹಂತದ ರಕ್ಷಣೆ ನೀಡುವ 2 ನೇ ಡೋಸ್ ಲಸಿಕೆ ಸಿಕ್ಕಿಲ್ಲ ಆದ್ದರಿಂದ ಅರ್ಹ ವ್ಯಕ್ತಿಗಳಿಗೆ 2 ನೇ ಡೋಸ್ ಲಸಿಕೆಯನ್ನು ನೀಡುವತ್ತ ಹೆಚ್ಚಿನ ಗಮನಹರಿಸಬೇಕಿದೆ ಎಂದು ಭಾರತೀಯ ವಿಜ್ಞಾನಿಗಳು ಹೇಳಿದ್ದಾರೆ.