ರಾಜ್ಯDoubled Commission: ಕಾಂಗ್ರೆಸ್ ಆಡಳಿತದಲ್ಲಿ ದುಪ್ಪಟ್ಟು ಕಮಿಷನ್ ಹಾವಳಿ; ಕ್ಲಿಯರ್ ಆಗದ ಬಾಕಿಬಿಲ್! ರಾಜ್ಯ ಗುತ್ತಿಗೆದಾರರ ಸಂಘ ಆರೋಪ
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಗುತ್ತಿಗೆದಾರರ ಮೇಲೆ ಪರಿಣಾಮ ಬೀರುವ ಪಾವತಿಯಾಗದ ಬಾಕಿ ಬಿಲ್ ಹಾಗೂ ಬಗೆಹರಿಯದ ಸಮಸ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.