ದೇಶಕೊವಿಡ್-19 ಪ್ರಕರಣ ಡಬಲ್ ಆಗುವ ಪ್ರಮಾಣ 12.6 ದಿನಗಳಿಗೆ ಏರಿಕೆ: ಕೇಂದ್ರ ಆರೋಗ್ಯ ಸಚಿವಾಲಯ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಕೊರೋನಾ ವೈರಸ್ ಸೋಂಕಿತರ ಏರಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.