ರಾಜ್ಯಈಗಲಾದರೂ ಎಚ್ಚೆತ್ತುಕೊಂಡು ಹಣ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರಕ್ಕೆ ಸಚಿವ ಕೃಷ್ಣ ಬೈರೇಗೌಡ
ಕರ್ನಾಟಕ ರಾಜ್ಯದಿಂದ ಬರ ಪರಿಹಾರಕ್ಕೆ ಕೇಂದ್ರಕ್ಕೆ ಸಲ್ಲಿಕೆ ಮಾಡಲಾದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ನ ಪೀಠವು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. 2 ವಾರದೊಳಗೆ ಬರಿಹಾರಕ್ಕಾಗಿ ಸಲ್ಲಿಕೆ ಮಾಡಲಾದ ಅರ್ಜಿಯ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಗಡುವು ನೀಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.