ರಾಜಕೀಯಬೆಳಗಾವಿ ರಾಜಕಾರಣ ದುಬೈಗೆ ಶಿಫ್ಟ್; ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನ: ಆರ್. ಅಶೋಕ್
2019 ರಲ್ಲಿ ಬೆಳಗಾವಿ ರಾಜಕಾರಣದಿಂದಾಗಿಯೇ ಸರ್ಕಾರ ಪತನವಾಗಿತ್ತು. ಈಗಲೂ ಅಂತಹ ಜ್ವಾಲೆ ಬೆಳಗಾವಿಯಲ್ಲಿ ಕಾಣಿಸಿಕೊಂಡಿದ್ದು, ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.