ವಿದೇಶಸೇನಾ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್: ಟ್ರಂಪ್ ಘೋಷಣೆ ಬೆನ್ನಲ್ಲೇ ಅಮೆರಿಕದಿಂದ ವೈಮಾನಿಕ ದಾಳಿ!
ಹಾರ್ಮುಜ್ ಜಲಸಂಧಿ ಬಳಿಯ ಇರಾನಿನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರವಾದ ಶಸಸ್ತ್ರಗಳೊಂದಿಗೆ ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಸೇನೆಯ ಕೇಂದ್ರ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.