ದೇಶಜಮ್ಮು ಸೇರಿದಂತೆ ವಿವಿಧೆಡೆ ಮತ್ತೆ ಪಾಕ್ ಡ್ರೋನ್ ದಾಳಿ: 'ಸುದರ್ಶನ ಚಕ್ರ'ದಿಂದ ಧ್ವಂಸಗೊಳಿಸಿದ ಭಾರತೀಯ ಸೇನೆ! ವರದಿಗಳು
ಪಾಕಿಸ್ತಾನದಿಂದ ಮತ್ತೆ ಡ್ರೋನ್ ದಾಳಿಯಾಗುತ್ತಿದ್ದಂತೆಯೇ ಜಮ್ಮುವಿನಲ್ಲಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದು, ಸ್ಪೋಟದ ಶಬ್ಧಗಳು, ಬಹುಶಃ ಭಾರೀ ಫಿರಂಗಿಗಳ ಸದ್ದು ಈಗ ನಾನಿರುವ ಸ್ಥಳದಿಂದ ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ.