dowry case

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಪೋಲೀಸ್ ದೂರು ನೀಡಿದ ಸ್ಯಾಂಡಲ್ ವುಡ್ ನಟಿ
ಪತಿಯ ಕಿರುಕುಳಕ್ಕೆ ಬೇಸತ್ತ ಸ್ಯಾಂಡಲ್ ವುಡ್ ನಟಿಯೊಬ್ಬರು ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ಪೋಲೀಸ್ ದೂರು ಸಲ್ಲಿಸಿದ್ದಾರೆ.

'ಪತ್ನಿ ಜೊತೆಗಿರಿಸಿಕೊಳ್ಳುವಂತೆ' ನ್ಯಾಯಾಲಯಗಳು ಪತಿಗೆ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್
ತನ್ನ ಪರಿತ್ಯಕ್ತ 'ಪತ್ನಿಯನ್ನು ಜೊತೆಗಿರಿಸಿಕೊಳ್ಳುವಂತೆ' ನ್ಯಾಯಾಲಯಗಳು ಪತಿಯನ್ನು ಬಲವಂತಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೈದ್ಯಕೀಯ ಸೀಟು ಪಡೆಯುವಲ್ಲಿ ವಿಫಲಳಾದ ಪತ್ನಿಗೆ ಬೆಂಕಿ ಹಾಕಿ ಕೊಂದ ಪಾಪಿ ಪತಿ!
ವೈದ್ಯಕೀಯ ಪರೀಕ್ಷೆಯಲ್ಲಿ ಸೀಟು ಪೆಡೆಯುವಲ್ಲಿ ವಿಫಲಳಾದ ಪತ್ನಿಯನ್ನು ಪತಿಯೇ ಸುಟ್ಟು ಹಾಕಿ ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಅಮಾನುಷ: ಹೆಣ್ಣು ಮಗುವಿಗೆ ಜನ್ಮ ನೀಡಿದಳೆಂದು ಮನಸೋ ಇಚ್ಛೆ ಥಳಿತ!
ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂಬ ಒಂದೇ ಕಾರಣದಿಂದಾಗಿ ಮಹಿಳೆಯೊಬ್ಬಳನ್ನು ಮನೆಯವರೇ ಮನಸೋ ಇಚ್ಛೆ ಥಳಿಸಿರುವ ಘಟನೆ ಪಂಜಾಬ್ ಪಾಟಿಯಾಲದಲ್ಲಿ ನಡೆದಿದೆ.

ವರದಕ್ಷಿಣೆ ಕಿರುಕುಳ: ಹಿರಿಯರ ಸಂಧಾನದ ವೇಳೆಯಲ್ಲೇ ಮಹಿಳೆ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವವಿವಾಹಿತ ಮಹಿಳೆಯೊಬ್ಬಳು ಮನೆಯಲ್ಲಿ ಹಿರಿಯರು ಸಂಧಾನ ಮಾತುಕತೆ ನಡೆಸುತ್ತಿದ್ದಾಗಲೇ ಪಕ್ಕದ ಕೋಣೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಸಮೀಪದ ನರಸಿಂಹಯ್ಯ ಲೇಔಟ್‌ನಲ್ಲಿ ಬುಧವಾರ ನಡೆದಿದೆ...

ಅನುಮಾನಾಸ್ಪದವಾಗಿ ಪತ್ನಿ ಸತ್ತರೆ ಪತಿಗೆ ಆಸ್ತಿ ಇಲ್ಲ: ಸುಪ್ರೀಂ ಕೋರ್ಟ್
ವಿವಾಹವಾಗಿ 7 ವರ್ಷದ ಒಳಗೆ ಪತ್ನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟರೆ, ಆಕೆಯ ಹೆಸರಲ್ಲಿರುವ ಆಸ್ತಿ, ವರದಕ್ಷಿಣೆ ಹಾಗೂ ಉಡುಗೊರೆಗಳ ಮೇಲೆ ಪತಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ...

ಕರ್ತವ್ಯಲೋಪ: ಪೊಲಿಸ್ ಅಧಿಕಾರಿಗಳಿಬ್ಬರ ಅಮಾನತು
ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ...

ಪತಿ ಮನೆ ಎದುರು ಪತ್ನಿ ಪ್ರತಿಭಟನೆ
ಪತಿ ಕುಟುಂಬದವರು ವರದಕ್ಷಿಣಿ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಪತಿಯ ಮನೆ ಎದುರು ಸೋಮವಾರ ಪ್ರತಿಭಟಿಸಿದರು...

ವರದಕ್ಷಿಣೆ ಕಿರುಕುಳ: ರಾಧೆ ಮಾಗೆ ಸಮನ್ಸ್ ಜಾರಿ
ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ವಿವಾದಾತ್ಮಕ ದೇವ ಮಹಿಳೆ ರಾಧೆ ಮಾಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

