ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಬಂಧನದ ಭೀತಿ ಎದುರಿಸುತ್ತಿದ್ದ ಸ್ವಯಂ ಘೋಷಿತ ದೇವಮಹಿಳೆ ರಾಧೆ ಮಾ ಅವರಿಗೆ ಬಾಂಬೆ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ಗುರುವಾರ ಮಂಜೂರು ಮಾಡಿದೆ...