dowry torture

ಐಷಾರಾಮಿ ಕಾರು, ಚಿನ್ನ ನೀಡಿದ ಬಳಿಕವೂ ಇನ್ನಷ್ಟು ವರದಕ್ಷಿಣೆಗೆ ಪೀಡನೆ; ನವವಿವಾಹಿತೆ ಆತ್ಮಹತ್ಯೆ
ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮಾರ್ಗಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ.

ವೈಫ್ ಸ್ವ್ಯಾಪಿಂಗ್ಗೆ ಒತ್ತಾಯ, ಸಹೋದ್ಯೋಗಿ ಜೊತೆ ಮಲಗುವಂತೆ ಕಿರುಕುಳ: ಬಸವನಗುಡಿ ಮಹಿಳಾ ಠಾಣೆಯಲ್ಲಿ ಕೇಸ್!
ವೈಫ್ ಸ್ವ್ಯಾಪಿಂಗ್ಗೆ ಬಲವಂತ ಪಡಿಸಿರುವುದಲ್ಲದೇ, ವರದಕ್ಷಿಣೆ ಕಿರುಕುಳ, ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ಗಂಡ ಹಾಗೂ ಆತನ ಮನೆಯವರು ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ಸಂತ್ರೆಸ್ತೆಯೊಬ್ಬರು ದೂರು ದಾಖಲಿಸಿದ್ದಾರೆ.

ಪತ್ನಿ ಸಾವು ಪ್ರಕರಣ: ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿರುದ್ಧ ದೂರು ದಾಖಲು; ಪೋಷಕರಿಂದ ವರದಕ್ಷಿಣೆ ಕಿರುಕುಳ ಆರೋಪ!
ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ್ದಕ್ಕಾಗಿ ಪಾಟ್ನಾ ಸಿವಿಲ್ ನ್ಯಾಯಾಲಯದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರತೀಕ್ ಶೈಲ್ ವಿರುದ್ಧ ದಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

