DPI

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಈ ನಡುವಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರ ಬರುತ್ತಿರುವುದು ಪರೀಕ್ಷೆಯ ಮೇಲೆ ಬೀರುವ ಸಾಧ್ಯತೆಗಳ ಕುರಿತು ಆತಂಕಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ.

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಕೊಡಬೇಕು: ಸರ್ಕಾರ ಆದೇಶ
ರಾಜ್ಯ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆ ಕೇಳಿದರೆ ಕೊಡಬೇಕು: ಸರ್ಕಾರ ಆದೇಶ

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ಕೊಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.