DPR

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!
ತಪ್ಪಾದ ವಿವರವಾದ ಯೋಜನಾ ವರದಿಗಳನ್ನು (DPR) ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು' ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಕಾವೇರಿ ನ್ಯಾಯಮಂಡಳಿ ತೀರ್ಪು, ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ: ಕರ್ನಾಟಕದ ಮೇಕೆದಾಟು DPR ವಾಪಸ್ ಕಳುಹಿಸಿದ CWC
ತಿದ್ದುಪಡಿ ಮಾಡಿದ ಯೋಜನಾ ವರದಿಯಲ್ಲಿ ಕರ್ನಾಟಕ ಸರ್ಕಾರ, ಕಾವೇರಿ ನದಿಗೆ ಅಡ್ಡಲಾಗಿ ಡೈವರ್ಷನ್ ವೀರ್ ನಿರ್ಮಿಸುವ 'ಶಿವನಸಮುದ್ರ ರನ್-ಆಫ್-ದಿ-ರಿವರ್ ಪವರ್ ಪ್ರಾಜೆಕ್ಟ್' ಎಂಬ ಹೊಸ ಅಂಶವನ್ನು ಸೇರಿಸಿತ್ತು.

ನಮ್ಮ ಮೆಟ್ರೋ ದರ ವಿವಾದ ತಾರಕಕ್ಕೆ: BMRCL ಲೆಕ್ಕಾಚಾರಕ್ಕೆ ಪ್ರಯಾಣಿಕರ ಅಸಮಾಧಾನ; ಶುಲ್ಕ ಪರಿಷ್ಕರಣೆಗೆ ಒತ್ತಾಯ
ಪ್ರಯಾಣ ದರ ನಿಗದಿ ಸಮಿತಿ (Fare Fixation Committee - FFC) ಶಿಫಾರಸಿನ ಮೇರೆಗೆ 2025ರ ಫೆಬ್ರವರಿಯಿಂದಲೇ ಬಿಎಂಆರ್ಸಿಎಲ್ ಗರಿಷ್ಠ 90 ದರವನ್ನು ವಿಧಿಸುತ್ತಿದೆ.

ಎಲಿವೇಟೆಡ್ ಕಾರಿಡಾರ್ ಯೋಜನೆಗಳ DPR ಬಹಿರಂಗಪಡಿಸಿ, ಜನರ ಅಭಿಪ್ರಾಯ ಸಂಗ್ರಹಿಸಿ: ಸರ್ಕಾರಕ್ಕೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ತಾಂತ್ರಿಕ ನಿರ್ದೇಶಕ ಬಿ ಎಸ್ ಪ್ರಲ್ಹಾದ್ ಅವರಿಗೆ ಪತ್ರ ಬರೆದಿರುವ ಅವರು, ನಗರದಲ್ಲಿ ಇತ್ತೀಚೆಗೆ ಟೆಂಡರ್ ಕರೆಯಲಾಗಿರುವ ಕೆಲವು ಶಾರ್ಟ್ ಹಾಗೂ ಮೀಡಿಯಂ ಉದ್ದದ ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಯೋಜನೆ ವಿರೋಧಿಸುವ ಹಕ್ಕು ತಮಿಳುನಾಡಿಗಿಲ್ಲ; DPR ಸಿದ್ಧವಾಗಿದ್ದು, ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ. ಯೋಜನೆಗಾಗಿ ಪ್ರತ್ಯೇಕ ಕಚೇರಿಯನ್ನೂ ಆರಂಭಿಸಲಾಗಿದೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರಿಹಾರ ನೀಡಲು ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.

ಮಾದಾವರ–ತುಮಕೂರು ಮೆಟ್ರೋ ವಿಸ್ತರಣೆ: ಒಂದು ವಾರದಲ್ಲಿ DPR ಸಲ್ಲಿಕೆ- ಸಚಿವ ಪರಮೇಶ್ವರ್
ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್!
ಈ ಮೆಟ್ರೋ ಕಾರಿಡಾರ್ಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅನುಮೋದನೆ ಸ್ಥಗಿತಗೊಳಿಸಿ, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ.

ಮೇಕೆದಾಟು ಯೋಜನೆ: ಪ್ರಸಕ್ತ ದರಕ್ಕೆ ಪರಿಷ್ಕರಿಸಿ DPR ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ
ಹಿಂದೆ ಸಿದ್ಧಪಡಿಸಿದ್ದ ಡಿಪಿಆರ್ ಅನ್ನು 2019ರ ಜನವರಿಯಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯುಸಿ) ಸಲ್ಲಿಸಲಾಗಿತ್ತು. ಆಡಳಿತಾತ್ಮಕ ಮತ್ತು ಕಾನೂನು ನಿರ್ಬಂಧಗಳಿಂದಾಗಿ ಸಿಡಬ್ಲ್ಯುಸಿ ಅದನ್ನು ಪರಿಶೀಲನೆಗೆ ತೆಗೆದುಕೊಂಡಿರಲಿಲ್ಲ.

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಲ್ಪಟ್ಟಿದ್ದರಿಂದ, ಅದರ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯ ಸಂಪೂರ್ಣ ವಿವರಗಳೊಂದಿಗೆ, ಅರಣ್ಯ ಪ್ರದೇಶದ ಮುಳುಗಡೆಯ ಮಾಹಿತಿಯನ್ನೂ ಒಳಗೊಂಡ ಹೊಸ ಡಿಪಿಆರ್ ಅನ್ನು ಕಾನೂನು ಪ್ರಕಾರ ಸಲ್ಲಿಸಲಾಗುವುದು.

