ದೇಶ"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!
ಈತನನ್ನು ಬಂಧಿಸಿ ಹೈದರಾಬಾದ್ನಿಂದ ಬಂಧಿಸಿ ಗುಜರಾತ್ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಈತನ ದೇಶದ್ರೋಹ ಕೃತ್ಯ ತಿಳಿದ ಜೈಲಿನ ಕೈದಿಗಳು ಆಕ್ರೋಶಗೊಂಡು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.