ರಾಜ್ಯಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ. ಅಂಬರೀಷ್ ಸ್ಮಾರಕ ನಿರ್ಮಾಣ
ಹಿರಿಯ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೊ ಆವರಣದಲ್ಲಿ ಒಂದು ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.