ರಾಜ್ಯಆರೋಪ ಮಾಡುವುದು ವಿರೋಧ ಪಕ್ಷದ ಕೆಲಸ, ಸರ್ಕಾರವಾಗಿ ಎಲ್ಲರಿಗೂ ನ್ಯಾಯ ದೊರಕಿಸುವುದು ನಮ್ಮ ಜವಾಬ್ದಾರಿ: ಡಿ ಕೆ ಶಿವಕುಮಾರ್-Video
ಚುನಾವಣಾ ಆಯೋಗವು ಕಾನೂನು ಮತ್ತು ನಿಗದಿತ ಪ್ರಕ್ರಿಯೆಯ ಪ್ರಕಾರವೇ ಕಾರ್ಯನಿರ್ವಹಿಸುತ್ತಿದೆ. ನಮ್ಮ ಪಾಲಿಗೆ ಅಗತ್ಯವಿರುವ ಕಡೆ ಪ್ರತಿಭಟನೆಗಳನ್ನು ನಡೆಸುತ್ತೇವೆ. ಆದರೆ ಅವುಗಳನ್ನು ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ರೀತಿಯಲ್ಲಿಯೇ ನಡೆಸುತ್ತೇವೆ ಎಂದು ಹೇಳಿದರು.