ದೇಶಚಂದ್ರಯಾನ-2 ಯಶಸ್ಸಿನ ರೂವಾರಿ, ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ
ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.