ದೇಶಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ: ಪ್ರಧಾನಿ ಮೋದಿ ಸ್ಮರಣೆ
ಶೋಷಿತ ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಡಾ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ದೇಶಾದ್ಯಂತ ಮಹಾಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ.